SHIMOGA | ಆರನೆ ವ್ಯಕ್ತಿಯ ದೇಹ ಹತ್ತು ಭಾಗ, ಗುರುತು ಪತ್ತೆಗೆ 52 ಮಂದಿಯ ಡಿಎನ್ಎ ಮಾದರಿ ಸಂಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 06 FEBRUARY 2021

ಕಲ್ಲಗಂಗೂರು ಸ್ಪೋಟ ಕೇಸ್‍ನಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರ ಗುರುತು ಈತನಕ ಪತ್ತೆಯಾಗಿಲ್ಲ. ಸ್ಪೋಟದಿಂದ ದೇಹ ಛಿದ್ರ ಛಿದ್ರವಾಗಿದ್ದು, ಹತ್ತು ಭಾಗ ಸಿಕ್ಕಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ.

ಇದನ್ನೂ ಓದಿ | ಕಲ್ಲಗಂಗೂರು ಸ್ಪೋಟ ಕೇಸ್, ಕ್ರಷರ್ ಜಾಗದ ಮಾಲೀಕ, ಆತನ ಮಗ ಅರೆಸ್ಟ್

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಸ್ಪೋಟದಲ್ಲಿ ಅರು ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಐವರ ಗುರುತು ಸಿಕ್ಕಿದೆ. ಮತ್ತೊಬ್ಬ ವ್ಯಕ್ತಿಯ ದೇಹ ಛಿದ್ರವಾಗಿದೆ. ಆದ್ದರಿಂದ ಅವರ ಮಾಹಿತಿ ಲಭ್ಯವಾಗಿಲ್ಲ ಎಂದರು.

ಹತ್ತು ಭಾಗ, ಪ್ರತ್ಯೇಕ ಅಂತ್ಯಕ್ರಿಯೆ

ಸ್ಪೋಟದ ರಭಸಕ್ಕೆ ಆರನೆ ವ್ಯಕ್ತಿಯ ದೇಹ ಸಂಪೂರ್ಣ ಛಿದ್ರವಾಗಿದೆ. ಹತ್ತು ಭಾಗ ಪತ್ತೆಯಾಗಿದೆ. ಅವನ್ನು ಪ್ರತ್ಯೇಕವಾಗಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದರು. ಅಲ್ಲದೆ, ಆರನೆ ವ್ಯಕ್ತಿಯ ಗುರುತು ಪತ್ತೆಗೆ ಡಿಎನ್‍ಎ ಪರೀಕ್ಷೆ ನಡೆಸಲಾಗುತ್ತಿದೆ ಎಂದರು.

52 ಮಂದಿ ಡಿಎನ್‍ಎ ಮಾದರಿ

ಗುರುತು ಪತ್ತೆಗೆ 52 ಮಂದಿಯ ಡಿಎನ್‍ಎ ಮಾದರಿಯನ್ನು ಸಂಗ್ರಹಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ. ಈ ಮಾದರಿಯನ್ನು ಬೆಂಗಳೂರಿನ ಎಫ್‍ಎಸ್‍ಎಲ್ ಲ್ಯಾಬ್‍ಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಖಚಿತತೆ ಲಭಿಸುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | ಕಲ್ಲಗಂಗೂರು ಸ್ಪೋಟ ಕೇಸ್, ಸ್ಪೋಟಕ ಪೂರೈಕೆ ಮಾಡಿದ್ದ ಅಪ್ಪ, ಮಗ ಮುಂಬೈನಲ್ಲಿ ಅರೆಸ್ಟ್

ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್ ಸುದ್ದಿಗೋಷ್ಠಿಯಲ್ಲಿದ್ದರು.

ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 6, 2021

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

Leave a Comment