BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್‌ ಮತ್ತು ಪುತ್ರ ನೇಣಿಗೆ ಶರಣು

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ: ಖ್ಯಾತ ಸ್ತ್ರೀ ರೋಗ (Doctor) ತಜ್ಞೆ ಮತ್ತು ಅವರ ಪುತ್ರ ಅಶ್ವಥನಗರದ ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಹೊಮ್ಮರಡಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ಜಯಶ್ರೀ (55) ಮತ್ತು ಅವರ ಪುತ್ರ ಆಕಾಶ್‌ (34) ಮೃತಪಟ್ಟಿದ್ದಾರೆ. ಮನೆಯ ಕೆಳಭಾಗದಲ್ಲಿ ಡಾ. ಜಯಶ್ರೀ ಅವರು ನೇಣು ಬಿಗಿದುಕೊಂಡಿದ್ದರೆ, ಮೊದಲ ಮಹಡಿಯಲ್ಲಿ ಅಕಾಶ್‌ ನೇಣಿಗೆ ಶರಣಾಗಿದ್ದಾರೆ.

Dr. Jayashree and her son Akash

ಇದನ್ನೂ ಓದಿ » ಕ್ರೆಡಿಟ್‌ ಕಾರ್ಡ್‌ನಿಂದ ಹಣ ಕಡಿತ, ಎಸ್‌ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

ಕಳೆದ ಒಂದೂವರೆ ವರ್ಷದ ಹಿಂದೆ ಅಕಾಶ್‌ ಅವರ ಪತ್ನಿ ನವ್ಯಶ್ರೀ ಇದೇ ಮನೆಯ ಕೆಳಭಾಗದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಇದರಿಂದ ಆಕಾಶ್‌ ಮತ್ತು ಡಾ. ಜಯಶ್ರೀ ಅವರು ತೀವ್ರ ಆಘಾತಕ್ಕೊಳಗಾಗಿದ್ದರು. ಕಳೆದ ಮೇ ತಿಂಗಳಲ್ಲಿ ಆಕಾಶ್‌ಗೆ ಮತ್ತೊಂದು ಮದುವೆಯಾಗಿತ್ತು ಎಂದು ತಿಳಿದು ಬಂದಿದೆ. ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Hommaradi-Doctor-Jayashree-and-son-no-more

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment