ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 OCTOBER 2023
SHIMOGA : ವೈದ್ಯರೊಬ್ಬರ (Doctor) ಮನೆಯ ಹಿಂಬಾಗಿಲಿನಿಂದ ಒಳ ನುಗ್ಗಿರುವ ಕಳ್ಳರು ಬೀರುವಿನಲ್ಲಿದ್ದ ನಗದು ಮತ್ತು ಸಿಸಿಟಿವಿ ಕ್ಯಾಮರಾದ ಡಿವಿಆರ್ ಕಳ್ಳತನ (Theft) ಮಾಡಿ ಪರಾರಿಯಾಗಿದ್ದಾರೆ. ವಿದ್ಯಾನಗರದಲ್ಲಿ ಘಟನೆ ಸಂಭವಿಸಿದ್ದು ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದ್ಯಾನಗರದಲ್ಲಿರುವ ಡಾ. ವಿನಯ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಮನೆಯ ಹಿಂಬದಿಯ ಕಬ್ಬಿಣದ ಗೇಟ್ ಮೂಲಕ ಕಳ್ಳರು ಒಳ ನುಗ್ಗಿದ್ದಾರೆ. ಹಿಂಬದಿಯ ಬಾಗಿಲಿನ ಚಿಲಕ ಮುರಿದು ಮನೆಯೊಳಗೆ ನುಸುಳಿದ್ದಾರೆ. ಬೆಡ್ ರೂಂನ ಬೀರುವಿನಲ್ಲಿದ್ದ 25 ಸಾವಿರ ರೂ. ನಗದು ಕಳ್ಳತನ ((Theft)) ಮಾಡಿದ್ದಾರೆ. ಇನ್ನು, ಸಿಸಿಟಿವಿ ಡಿವಿಎಆರ್ ಅನ್ನು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಇದನ್ನೂ ಓದಿ- ಮೋರಿ ಕಟ್ಟೆ ಮೇಲೆ ಹತ್ತಿದ ಸಿಗಂದೂರು – ಸಾಗರ ಕೆಎಸ್‌ಆರ್‌ಟಿಸಿ ಬಸ್, ಘಟನೆಗೇನು ಕಾರಣ?
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





