ಶಿವಮೊಗ್ಗದಲ್ಲಿ ವಿಷ ಸೇವಿಸಿದ ಆಟೋ ಚಾಲಕ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 29 JANUARY 2025

ಶಿವಮೊಗ್ಗ : ಖಾಸಗಿ ಫೈನಾನ್ಸ್‌ ಸಂಸ್ಥೆಯ ಕಿರುಕುಳಕ್ಕೆ ಬೇಸತ್ತು ಆಟೋ ಚಾಲಕರೊಬ್ಬರು (Driver) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶಿವಮೊಗ್ಗದ ಪುರಲೆಯ ಆಟೋ ಚಾಲಕ ನಾಗೇಶ್‌ (35) ಆತ್ಮಹತ್ಯೆಗೆ ಯತ್ನಿಸಿದವರು.

ಪುರಲೆ ಸಮೀಪ ನಾಗೇಶ್‌ ವಿಷ ಸೇವಿಸಿ ಪ್ರಜ್ಞಾಹೀನರಾಗಿದ್ದರು. ಇದನ್ನು ಗಮನಿಸಿದ ಸ್ಥಳೀಯರು ನಾಗೇಶ್‌ನನ್ನು ಕೂಡಲೆ ಆಸ್ಪತ್ರೆಗೆ ದಾಖಲಿಸಿದ್ದರು. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸದ್ಯ ನಾಗೇಶ್‌ ಗುಣವಾಗಿದ್ದಾರೆ.

160125 mc gann hospital general image

ಪತ್ನಿಯ ಚಿಕಿತ್ಸೆಗಾಗಿ ಫೈನಾನ್ಸ್‌ ಸಂಸ್ಥೆಗಳಿಂದ 3 ಲಕ್ಷ ರೂ. ಸಾಲ ಪಡೆದಿದ್ದರು. ಸಾಲ ಮರುಪಾವತಿಸುವಂತೆ ಫೈನಾನ್ಸ್‌ ಸಂಸ್ಥೆಯವರು ಮನೆ ಬಳಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಇದ ಕಾರಣಕ್ಕೆ ಮನನೊಂದು ವಿಷ ಸೇವಿಸಿದ್ದಾರೆ ಎನ್ನಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Prashanth-Loan-Advertisement.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಗರ್ಭಿಣಿ ಸಾವು, ಹೇಗಾಯ್ತು ಘಟನೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 29, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment