ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 17 DECEMBER 2022
ಶಿವಮೊಗ್ಗ : ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ ಡ್ರಂಕ್ ಅಂಡ್ ಡ್ರೈವ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ವಿವಿಧೆಡೆ ಚೆಕ್ ಪೋಸ್ಟ್ ಸ್ಥಾಪಿಸಿ 46 ಪ್ರಕರಣ (drunk and drive) ದಾಖಲು ಮಾಡಲಾಗಿದೆ.
ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 20 ಚೆಕ್ ಪೋಸ್ಟ್ ಸ್ಥಾಪಿಸಿ ವಾಹನಗಳ (drunk and drive) ತಪಾಸಣೆ ನಡೆಸಲಾಯಿತು. ಈ ವೇಳೆ ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ 46 ಪ್ರಕರಣಗಳ ಪತ್ತೆಯಾಗಿವೆ.
ಇದನ್ನೂ ಓದಿ – ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣ, ಕಳ್ಳರು, ಅನೈತಿಕ ಚಟುವಟಿಕೆ ಮಾಡುವವರಿಗೆ ಕಾದಿದೆ ಶಾಕ್
ಶಿವಮೊಗ್ಗ ವಿಭಾಗದಲ್ಲಿ 16, ಭದ್ರಾವತಿ ಉಪ ವಿಭಾಗದಲ್ಲಿ 03, ಸಾಗರ ಉಪ ವಿಭಾಗದಲ್ಲಿ 6, ಶಿಕಾರಿಪುರ ವಿಭಾಗದಲ್ಲಿ 5, ತೀರ್ಥಹಳ್ಳಿ ಉಪ ವಿಭಾಗದಲ್ಲಿ 16 ಪ್ರಕರಣ ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422