ಶಿವಮೊಗ್ಗ ಜಿಲ್ಲೆಯಾದ್ಯಂತ 20 ಚೆಕ್ ಪೋಸ್ಟ್, ಪೊಲೀಸರಿಂದ ದಿಢೀರ್ ಕಾರ್ಯಾಚರಣೆ, 46 ಜನರ ವಿರುದ್ಧ ಕೇಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 DECEMBER 2022

ಶಿವಮೊಗ್ಗ : ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ ಡ್ರಂಕ್ ಅಂಡ್ ಡ್ರೈವ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ವಿವಿಧೆಡೆ ಚೆಕ್ ಪೋಸ್ಟ್ ಸ್ಥಾಪಿಸಿ 46 ಪ್ರಕರಣ (drunk and drive) ದಾಖಲು ಮಾಡಲಾಗಿದೆ.

Shimoga Nanajppa Hospital

ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 20 ಚೆಕ್ ಪೋಸ್ಟ್ ಸ್ಥಾಪಿಸಿ ವಾಹನಗಳ (drunk and drive) ತಪಾಸಣೆ ನಡೆಸಲಾಯಿತು. ಈ ವೇಳೆ ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ 46 ಪ್ರಕರಣಗಳ ಪತ್ತೆಯಾಗಿವೆ.

ಇದನ್ನೂ ಓದಿ – ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣ, ಕಳ್ಳರು, ಅನೈತಿಕ ಚಟುವಟಿಕೆ ಮಾಡುವವರಿಗೆ ಕಾದಿದೆ ಶಾಕ್

ಶಿವಮೊಗ್ಗ ವಿಭಾಗದಲ್ಲಿ 16, ಭದ್ರಾವತಿ ಉಪ ವಿಭಾಗದಲ್ಲಿ 03, ಸಾಗರ ಉಪ ವಿಭಾಗದಲ್ಲಿ 6, ಶಿಕಾರಿಪುರ ವಿಭಾಗದಲ್ಲಿ 5, ತೀರ್ಥಹಳ್ಳಿ ಉಪ ವಿಭಾಗದಲ್ಲಿ 16 ಪ್ರಕರಣ ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 17, 2022

Leave a Comment