ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 06 JANUARY 2021
ಭದ್ರಾವತಿಯ ಹುತ್ತಾ ಕಾಲೋನಿಯಲ್ಲಿ ಇಸ್ಪೀಟು ಜೂಜಾಡುತ್ತಿದ್ದ ಹನ್ನೊಂದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಂದ ನಗದು ವಶಕ್ಕೆ ಪಡೆಯಲಾಗಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಹನ್ನೊಂದು ಮಂದಿಯನ್ನು ಬಂಧಿಸಿದ್ದಾರೆ. ಇವರಿಂದ 10,600 ರೂ. ನಗದು ವಶಕ್ಕೆ ಪಡೆಯಲಾಗಿದೆ.
ಭದ್ರಾವತಿ ಡಿವೈಎಸ್‍ಪಿ ಕೃಷ್ಣಮೂರ್ತಿ ಮಾರ್ಗದರ್ಶನದಲ್ಲಿ ಭದ್ರಾವತಿ ಸರ್ಕಲ್ ಇನ್ಸ್‍ಪೆಕ್ಟರ್ ರಾಘವೇಂದ್ರ ಕಾಂಡಿಕೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ನ್ಯೂಟೌನ್ ಠಾಣೆ ಪಿಎಸ್ಐ ಎಸ್.ಎಸ್.ಭಾರತಿ, ಸಿಬ್ಬಂದಿಗಳಾದ ರೂಪೇಶ್, ರವಿ, ಮಂಜುನಾಥ್, ಸಿಪಿಸಿ ಬಸವರಾಜು, ಅಶೋಕ್, ಪಾಲಾಕ್ಷನಾಯ್ಕ, ಬಸವರಾಜು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





