ಮಾಸ್ಕ್ ಧರಿಸದವರಿಗೆ ಶಿವಮೊಗ್ಗ ಪೊಲೀಸರಿಂದ ದಂಡದ ಬಿಸಿ, ಎಷ್ಟು ಕೇಸ್ ದಾಖಲಿಸಲಾಗಿದೆ? ವಿಧಿಸಲಾದ ದಂಡವೆಷ್ಟು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಸೆಪ್ಟಂಬರ್ 2020

ಕರೋನ ವ್ಯಾಪಕವಾಗಿ ಹರಡುತ್ತಿದೆ. ಹಾಗಿದ್ದೂ ಮಾಸ್ಕ್ ಧರಿಸದೆ ಓಡಾಡುವವರಿಗೆ ಶಿವಮೊಗ್ಗ ಪೊಲೀಸರು ಬಿಸಿ ಮುಟ್ಟಿಸುತ್ತಿದ್ದಾರೆ. ದಂಡ ಹಾಕುತ್ತಿದ್ದಾರೆ.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಜಿಲ್ಲೆಯಾದ್ಯಂತ ಹಲವು ಕಡೆ  ದಿಢೀರ್ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಹಲವರಿಗೆ ದಂಡ ಹಾಕಿದ್ದಾರೆ. ಸೆಪ್ಟೆಂಬರ್ 24 ಮತ್ತು 25ರಂದು ಕಾರ್ಯಾಚರಣೆ ನಡೆಸಿ ಒಟ್ಟು 1225 ಪ್ರಕರಣ ದಾಖಲಿಸಿ, 1,84,600 ರೂ. ದಂಡ ವಿಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸೆಪ್ಟೆಂಬರ್ 24ರಂದು 477 ಪ್ರಕರಣ ದಾಖಲಿಸಿ, 81,400 ರೂ. ದಂಡ ವಿಧಿಸಲಾಗಿತ್ತು. ಸೆಪ್ಟೆಂಬರ್ 25ರಂದು 748 ಕೇಸ್‍ ದಾಖಲಿಸಿ, 1,03,200 ರೂ. ದಂಡ ವಿಧಿಸಲಾಗಿದೆ. ಮಾಸ್ಕ್‍ ಧರಿಸದೆ ಓಡಾಡುವವರ ವಿರುದ್ಧ ಪೊಲೀಸರು ಕಾರ್ಯಾಚರಣೆಯ ಮುಂದುವರೆಸಲಿದ್ದಾರೆ.

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 26, 2020

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment