ಸಿವಿಲ್ ಕಾನ್ಸ್‌ಟೇಬಲ್ ಲಿಖಿತ ಪರೀಕ್ಷೆಗೆ ನಕಲಿ ಅಭ್ಯರ್ಥಿ, ಬಿತ್ತು ಕೇಸ್

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 APRIL 2021

ಸಿವಿಲ್ ಪೊಲೀಸ್ ಕಾನ್ಸ್‍ಟೇಬಲ್ ಪರೀಕ್ಷೆಯಲ್ಲಿ ಅಭ್ಯರ್ಥಿಯ ಬದಲು ಮತ್ತೊಬ್ಬರು ಪರೀಕ್ಷೆ ಬರೆದ ಸಂಬಂಧ, ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಪೂಜಿ ನಗರದಲ್ಲಿ ಸರ್ಕಾರಿ ಪ್ರಥಮ ದರ್ಜ ಕಾಲೇಜಿನಲ್ಲಿ ಸಿವಿಲ್ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆದಿತ್ತು. 2020ರ ಸೆಪ್ಟಂಬರ್ 20ರಂದು ನಡೆದ ಪರೀಕ್ಷೆಗೆ ಬೆಳಗಾವಿಯ ರಾಯಭಾಗ ತಾಲೂಕಿನ ಹಿಡ್ಕಲ್ ಗ್ರಾಮದ ಅಕ್ಷಯ್ ಗಲಗಲಿ ಬದಲು ಮತ್ತೊಬ್ಬ ಅಭ್ಯರ್ಥಿ ಪರೀಕ್ಷೆಗೆ ಹಾಜರಾಗಿದ್ದಾನೆ.

ಪರಿಶೀಲನೆ ವೇಳೆ ಈ ಕೃತ್ಯ ಬೆಳಕಿಗೆ ಬಂದಿತ್ತು. ಸರ್ಕಾರಕ್ಕೆ ವಂಚಿಸಲು ಯತ್ನಿಸಿದ ಆರೋಪದ ಹಿನ್ನೆಲೆಯಲ್ಲಿ ಅಕ್ಷಯ್ ಗಲಗಲಿ, ಸಹಕಾರ ನೀಡಿದ ಶಿವು ಕಾಲ್ತಿಪ್ಪಿ  ಎಂಬುವವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

Leave a Comment