ಶಿವಮೊಗ್ಗ ಲೈವ್.ಕಾಂ | SHIMOGA | 05 ಡಿಸೆಂಬರ್ 2019
ಮಹಿಳೆಯೊಬ್ಬರ ಹೆಸರಿನಲ್ಲಿ ನಕಲಿ ಫೇಸ್’ಬುಕ್ ಅಕೌಂಟ್ ತೆರೆದು, ಅವರ ಫೋಟೊಗಳನ್ನು ಎಡಿಟ್ ಮಾಡಿ ಅಶ್ಲೀಲ ಫೋಟೊಗಳನ್ನು ಅಪ್’ಲೋಡ್ ಮಾಡುತ್ತಿದ್ದ ಯುವಕನೊಬ್ಬನನ್ನು ಶಿವಮೊಗ್ಗದ ಸಿ.ಇ.ಎನ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹರಮಘಟ್ಟ ಗ್ರಾಮದ ಉಮೇಶ್ (19) ಬಂಧಿತ ಯುವಕ. ಈತ ಮಹಿಳೆಯೊಬ್ಬರ ಹೆಸರಿನಲ್ಲಿ ನಕಲಿ ಫೇಸ್’ಬುಕ್ ಅಕೌಂಟ್ ತೆರೆದಿದ್ದ. ಅಲ್ಲದೆ ಅವರ ಫೋಟೊಗಳನ್ನು ಎಡಿಟ್ ಮಾಡಿ, ಅಶ್ಲೀಲವಾಗಿ ಅಪ್’ಲೋಡ್ ಮಾಡುತ್ತಿದ್ದ.
ಈ ಕುರಿತು ಮಹಿಳೆ ಸಿ.ಇ.ಎನ್ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಸಿ.ಇ.ಎನ್ ಠಾಣೆ ಇನ್ಸ್’ಪೆಕ್ಟರ್ ಕೆ.ಟಿ.ಗುರುರಾಜ್ ನೇತೃತ್ವದ ತಂಡ, ಉಮೇಶನನ್ನಿ ಬಂಧಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Cyber Crime Police in Shimoga arrests a youth who allegedly created a fake facebook account in the name of woman and uploaded a photoshoped photos.