ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ರಾತ್ರೋರಾತ್ರಿ ಬೈಕ್ ನಾಪತ್ತೆ
SHIVAMOGGA LIVE NEWS | 22 JANUARY 2024
SHIMOGA : ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಲಾಗಿದೆ. ಶರಾವತಿ ನಗರದ ಪಾಂಡುರಂಗ ದೇವಸ್ಥಾನ ಸಮೀಪದ ಮನೆಯೊಂದರ ಮುಂದೆ ಹರೀಶ್ ಎಂಬುವವರು ನಿಲ್ಲಿಸಿದ್ದ ಸ್ಪ್ಲೆಂಡರ್ ಬೈಕ್ ಕಳುವಾಗಿದೆ. ಬೆಳಗ್ಗೆ ಮನೆಯಿಂದ ಹೊರ ಬಂದು ನೋಡಿದಾಗ ಬೈಕ್ ಇರಲಿಲ್ಲ. ಎಲ್ಲೆಡೆ ಹುಡುಕಾಡಿದ ಬಳಿಕ ಹರೀಶ್ ದೂರು ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಒತ್ತಿ.
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





