ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ದಂತ ವೈದ್ಯರ ಬಳಿ ಹೋಗಿ ಬರುಷ್ಟರಲ್ಲಿ ಬೈಕ್ ಕಳವು
SHIVAMOGGA LIVE NEWS | 22 JANUARY 2024
SHIMOGA : ದಂತ ವೈದ್ಯರ ಬಳಿ ಹೋಗಿ ಬರುವಷ್ಟರಲ್ಲಿ ನಗರದ ಬಿ.ಹೆಚ್.ರಸ್ತೆಯಲ್ಲಿ ಬಜಾಜ್ ಡಿಸ್ಕವರ್ ಬೈಕ್ ಕಳ್ಳತನವಾಗಿದೆ. ಮಲವಗೊಪ್ಪದ ಭೋಜ್ಯಾನಾಯ್ಕ್ ಎಂಬುವವರು ಬೈಕ್ನಲ್ಲಿ ಬಂದು ದಂತ ವೈದ್ಯರ ಬಳಿ ತೆರಳಿದ್ದರು. ಚಿಕಿತ್ಸೆ ಬಳಿಕ ಪಾರ್ಕಿಂಗ್ ಸ್ಥಳಕ್ಕೆ ಬಂದಾಗ ಬೈಕ್ ಇರಲಿಲ್ಲ. ಎಲ್ಲೆಡೆ ಹುಡುಕಾಡಿದ ಭೋಜ್ಯಾನಾಯ್ಕ್ ಅವರು ದೂರು ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಒತ್ತಿ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422