ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ರೈಲಿನ ಸೀಟ್ ಮೇಲಿತ್ತು ಐ ವಾಚ್
SHIVAMOGGA LIVE NEWS | 22 JANUARY 2024
SHIMOGA : ಮೈಸೂರು ತಾಳಗುಪ್ಪ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರೊಬ್ಬರು 40 ಸಾವಿರ ರೂ. ಮೌಲ್ಯದ ಐ ವಾಚ್ ಬಿಟ್ಟು ಹೋಗಿದ್ದರು. ಶಿವಮೊಗ್ಗ ನಿಲ್ದಾಣದಲ್ಲಿ ಐ ವಾಚ್ ಅನ್ನು ವಶಕ್ಕೆ ಪಡೆದ ರೈಲ್ವೆ ಪೊಲೀಸರು ವಾರಸುದಾರರನ್ನು ಪತ್ತೆ ಹಚ್ಚಿ ಹಸ್ತಾಂತರಿಸಿದ್ದಾರೆ. ರೈಲಿನ ಸೀಟ್ ಮೇಲೆ ಐ ವಾಚ್ ಇತ್ತು. ರೈಲು ಇಳಿಯುವ ಗಡಿಬಿಡಿಯಲ್ಲಿ ಪ್ರಯಾಣಿಕರೊಬ್ಬರು ಅದನ್ನು ವಾಚ್ ಇಟ್ಟು ಹೋಗಿದ್ದರು.
ಇದನ್ನೂ ಓದಿ – ಫೈನಾನ್ಸ್ ಸಂಸ್ಥೆಯಲ್ಲಿ ಸುಲಭವಾಗಿ 2 ಲಕ್ಷ ರೂ.ವರೆಗೆ ಸಾಲ, ನಂಬಿದ ಭದ್ರಾವತಿ ಯುವಕನಿಗೆ ಕಾದಿತ್ತು ಆಘಾತ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422