ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 19 ಜನವರಿ 2020
ಸಾಮಾಜಿಕ ಜಾಲತಾಣದಲ್ಲಿ ಮಹಿಯೊಬ್ಬರ ಪೋಟೊದ ಮೇಲೆ ಅಶ್ಲೀಲ ಪದ ಬಳಸಿ, ಅವರ ಖಾತೆಗೆ ಟ್ಯಾಕ್ ಮಾಡುತ್ತಿದ್ದ ಆರೋಪಿಯನ್ನು ಶಿವಮೊಗ್ಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಈತನನ್ನು ಸೊರಬ ತಾಲೂಕು ಕೆಇಬಿ ಕಾಲೋನಿಯ ಮೇಘರಾಜ (19) ಎಂಬಾತನನ್ನು ಬಂಧಿಸಲಾಗಿದೆ.
ಮಹಿಳೆಯೊಬ್ಬರ ಫೋಟೊ ಮೇಲೆ ಅಶ್ಲೀಲ ಪದಗಳನ್ನು ಬರೆದು, ನಕಲಿ ಇನ್ಸ್’ಟಾಗ್ರಾಂ ಖಾತೆ ತೆರೆದು ಅಪ್’ಲೋಡ್ ಮಾಡಲಾಗುತ್ತಿತ್ತು. ಅಲ್ಲದೆ ಆ ಫೋಟೊವನ್ನು ಮಹಿಳೆಯ ಇನ್ಸ್’ಟಾಗ್ರಾಂ ಖಾತೆಗೆ ಟ್ಯಾಗ್ ಕೂಡ ಮಾಡಲಾಗುತ್ತಿತ್ತು.
ಇದರಿಂದ ಮುಜುಗರಕ್ಕೀಡಾದ ಮಹಿಳೆ, ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಿಇಎನ್ ಇನ್ಸ್’ಪೆಕ್ಟರ್ ಕೆ.ಟಿ.ಗುರುರಾಜ್ ನೇತೃತ್ವದಲ್ಲಿ ತನಿಖೆ ನಡೆಸಿದ ಪೊಲೀಸರು, ಮೇಘರಾಜನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
Soraba Youth has been arrested by Shimoga CEN police for uploading morphed image of a lady in fake instagram account.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422