ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಬೇರೆ ಕಂಪನಿಯ ಕಬ್ಬಿಣದ ಶೀಟ್ ಮೇಲೆ JSW ಕಂಪನಿಯ ಹೆಸರು ಮುದ್ರಿಸಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಪ್ರಿಂಟ್ ಮಾಡಲು ಬಳಸುತ್ತಿದ್ದ ಯಂತ್ರ ಸಹಿತ ಹೊಳೆಬೆನವಳ್ಳಿ ಗ್ರಾಮದ ಲೋಹಿತ್ ಬಿ.ನಾಯ್ಕ (34) ಎಂಬುವರನ್ನು ವಶಪಡಿಸಿಕೊಳ್ಳಲಾಗಿದೆ.
ಎಂಜಿನಿಯರಿಂಗ್ ವರ್ಕ್ಸ್‌ವೊಂದರಲ್ಲಿ ತಮ್ಮ ಬ್ರ್ಯಾಂಡ್‌ನ ನಕಲು ಮಾಡಿ ಕಬ್ಬಿಣ ಮಾರಾಟ ಮಾಡುತ್ತಿರುವ ಬಗ್ಗೆ ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರ ಆಧಾರದ ಮೇಲೆ ಡಿವೈಎಸ್‌ಪಿ ಸಂಜೀವ್ ಕುಮಾರ್ ಮಾರ್ಗದರ್ಶನದಲ್ಲಿ ಠಾಣೆಯ ಪಿಐ ಸಿದ್ದನಗೌಡ, ಪಿಎಸ್‌ಐ ಕೆ.ಎನ್. ಹಳ್ಳಿಯವರ್ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಂಡಿದ್ದರು.
ಇದನ್ನೂ ಓದಿ » ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ನವೆಂಬರ್ 21ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಬಡಾವಣೆಗಳ ಲಿಸ್ಟ್
ಬ್ರ್ಯಾಂಡ್ ನಕಲು ಮಾಡುವ ಜಾಗದ ಬಗ್ಗೆ ಮಾಹಿತಿ ನೀಡಿದ್ದು, ಅದರ ಆಧಾರದ ಮೇಲೆ ಆರೋಪಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






