ಚಾಕು ಇರಿತದ ಬೆನ್ನಿಗೆ ಹಬ್ಬಿದ ವದಂತಿ, ಶಿವಮೊಗ್ಗ ನಗರದಲ್ಲಿ ಆತಂಕ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | FAKE NEWS | 7 ಜೂನ್ 2022

ಗಾಂಧಿ ಬಜಾರ್ ಬಟ್ಟೆ ಮಾರುಕಟ್ಟೆಯಲ್ಲಿ ಚಾಕು ಇರಿತ ಪ್ರಕರಣದ ಬೆನ್ನಿಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳು ಹಬ್ಬಿದೆ. ಇದರಿಂದ ಶಿವಮೊಗ್ಗ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

Shimoga Nanjappa Hospital

ವೈಯಕ್ತಿಕ ಜಗಳಕ್ಕೆ ಇರಿತ

ವೈಯಕ್ತಿಕ ಕಾರಣಕ್ಕೆ ಸೆಂಥಿಲ್ ಕುಮಾರ್ (40) ಎಂಬಾತನಿಗೆ ಜೋಗಿ ಸಂತೋಷ್ ಎಂಬಾತ ಚಾಕು ಇರಿದಿದ್ದಾನೆ ಎಂದು ಹೇಳಲಾಗುತ್ತಿದೆ. ಗಂಭೀರ ಗಾಯಗೊಂಡಿರುವ ಸೆಂಥಿಲ್ ಕುಮಾರ್’ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಟ್ಟೆ ಮಾರುಕಟ್ಟೆ ಬಂದ್

ಘಟನೆ ಬೆನ್ನಿಗೆ ಗಾಂಧಿ ಬಜಾರ್’ನ ಬಟ್ಟೆ ಮಾರುಕಟ್ಟೆ ಬಂದ್ ಮಾಡಲಾಯಿತು. ಎಲ್ಲಾ ಅಂಗಡಿಗಳನ್ನು ಬಂದ್ ಮಾಡಿ ವ್ಯಾಪಾರಿಗಳು ತೆರಳಿದರು. ಇದರ ಬೆನ್ನಿಗೆ ವದಂತಿಗಳು ಹಬ್ಬಿದ್ದು, ನಗರದಲ್ಲಿ ಆತಂಕ ಸೃಷ್ಟಿಯಾಗಿದೆ.

ಸುಳ್ಳು ಸುದ್ದಿಯಿಂದ ಆತಂಕ

ಚಾಕು ಇರಿತ ಪ್ರಕರಣದ ಬೆನ್ನಿಗೆ ಸಾಮಾಜಿಕ ಜಾಲತಾಣದಲ್ಲಿ ವದಂತಿಗಳು ಹಬ್ಬಿದೆ. ಇದರಿಂದ ಶಿವಮೊಗ್ಗದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಶಿವಮೊಗ್ಗ ನಗರದಲ್ಲಿ ಗಲಾಟೆ, ಗಾಂಧಿ ಬಜಾರ್’ನಲ್ಲಿ ಗಲಾಟೆ ಎಂದು ವಾಟ್ಸಪ್’ನಲ್ಲಿ ಸುಳ್ಳು ಸುದ್ದಿ ಹಬ್ಬಿದೆ. ಇದರಿಂದ ಜನರು ಆತಂಕಕ್ಕೀಡಾಗಿದ್ದಾರೆ. ವದಂತಿಗಳಿಗೆ ಕಿವಿಗೊಡದಂತೆ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ – BREAKING NEWS | ಗಾಂಧಿ ಬಜಾರ್’ನಲ್ಲಿ ವ್ಯಕ್ತಿಗೆ ಚಾಕು ಇರಿತ

ADVERTISEMENT

ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422

ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment