ವಿಷ ಸೇವಿಸಿ ಸಾಗರ ತಾಲೂಕು ಆನಂದಪುರ ಬಳಿಯ ಯುವ ರೈತ ಆತ್ಮಹತ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SAGARA NEWS | 2 ನವೆಂಬರ್ 2020

ಸಾಲ ಬಾಧೆಯಿಂದ ಮನನೊಂದು ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಗೌತಮಪುರ ಗ್ರಾಮದ ಮಂಚಾಲೆ ಪ್ರವೀಣ್‍ ಕುಮಾರ್ (25) ಎಂದು ಗುರುತಿಸಲಾಗಿದೆ.

ಪ್ರವೀಣ್ ಕುಮಾರ್ ಭಾನುವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಕ್ಯಾಟರಿಂಗ್ ಮಾಡಿಕೊಂಡಿದ್ದ ಪ್ರವೀಣ್‍, ಲಾಕ್ ಡೌನ್ ವೇಳೆ ಊರಿಗೆ ಮರಳಿದ್ದರು. ಇಲ್ಲಿ ಕಬಾಬ್ ಮಾರಾಟ ಅಂಗಡಿ ತೆರೆದಿದ್ದರು. ಜೊತೆಗೆ ಕೃಷಿ ಮಾಡಿಕೊಂಡಿದ್ದರು.

ಕೃಷಿ ಅಭಿವೃದ್ಧಿಗಾಗಿ ತಂದೆ ಬ್ಯಾಂಕ್‍ನಲ್ಲಿ, ತಾಯಿ ಗ್ರಾಮಾಭಿವೃದ್ಧಿ ಸಂಘದಲ್ಲಿ ಸಾಲ ಮಾಡಿದ್ದರು. ಇದನ್ನು ತೀರಿಸಲು ಸಾಧ್ಯವಾಗದೆ ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ದೂರಿನದಲ್ಲಿ ತಿಳಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 2, 2020

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

Leave a Comment