ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ : ಯುವ ರೈತನೋರ್ವ (Farmer) ವಾರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೈಮರ ಬಳಿ ಘಟನೆ ಸಂಭವಿಸಿದೆ.
ಹಾಗಲಮನೆಯ ರೈತ ಕೌಶಿಕ್ (30) ಮೃತರು. ಕೌಶಿಕ್ ಅವಿವಾಹಿತರಾಗಿದ್ದು, ತಾಯಿಯೊಂದಿಗೆ ವಾಸವಾಗಿದ್ದರು. ಕೃಷಿಗಾಗಿ ವಿವಿಧೆಡೆ ಸಾಲ ಮಾಡಿದ್ದರು. ಇನ್ನೊಂದೆಡೆ ಅಡಿಕೆಗೆ ಎಲೆ ಚುಕ್ಕೆ ರೋಗ ಬಂದಿದ್ದರಿಂದ ಕಂಗೆಟ್ಟಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.


ಇದನ್ನೂ ಓದಿ » ಜೆಎನ್‌ಎನ್ ಕಾಲೇಜಿನಲ್ಲಿ ಸದೃಡ 2.0, ರಾಜ್ಯದ ವಿವಿಧೆಡೆಯಿಂದ ಬರ್ತಿದ್ದಾರೆ ಸಾವಿರ ಸಾವಿರ ವಿದ್ಯಾರ್ಥಿಗಳು, ಏನಿದು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






