ಹೊಳಲೂರು ಸಮೀಪ ಚಾಕು ಇರಿದು ತೋಟದಲ್ಲೇ ರೈತನ ಹತ್ಯೆ

ಶಿವಮೊಗ್ಗ
LIVE

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಜುಲೈ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿದು ಅವರ ತೋಟದಲ್ಲೇ ಹತ್ಯೆ ಮಾಡಲಾಗಿದೆ. ಹೊಳಲೂರು ಸಮೀಪ ಇವತ್ತು ಘಟನೆ ಬೆಳಕಿಗೆ ಬಂದಿದೆ.

ನಿನ್ನೆ ತೋಟಕ್ಕೆ ಹೋಗಿದ್ದ ಮಲ್ಲೇಶ್, ರಾತ್ರಿ ಮನೆಗೆ ಹಿಂತಿರುಗಿರಲಿಲ್ಲ. ಹಾಗಾಗಿ ಮಲ್ಲೇಶ್ ಅವರನ್ನು ಹುಡಿಕಿಕೊಂಡು ಇವತ್ತು ಬೆಳಗ್ಗೆ ಅವರ ಸಹೋದರ ತೋಟಕ್ಕೆ ಬಂದಿದ್ದರು. ಈ ವೇಳೆ ಹತ್ಯೆ ಆಗಿರುವುದು ಬೆಳಕಿಗೆ ಬಂದಿದೆ.

ಘಟನೆ ಕಾರಣವೇನು ಅನ್ನುವುದು ಇನ್ನಷ್ಟೆ ತಿಳಿಯಬೇಕಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment