ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಬ್ಯಾಂಕ್ ಮ್ಯಾನೇಜರ್ ಎಂದು ನಟಿಸಿದ ವಂಚಕರು ಎಟಿಎಂ ಕಾರ್ಡ್ ನವೀಕರಣದ ಹೆಸರಿನಲ್ಲಿ ರೈತರೊಬ್ಬರ (Farmer Scammed) ಖಾತೆಯಿಂದ ₹2,84,321 ಹಣವನ್ನು ಆನ್‌ಲೈನ್ ಮೂಲಕ ವಂಚಿಸಿದ್ದಾರೆ.
ನವೆಂಬರ್ 26ರಂದು ಅಪರಿಚಿತರು ಶಿವಮೊಗ್ಗ ಜಿಲ್ಲೆಯ ರೈತರೊಬ್ಬರ ಪತ್ನಿಯ ಮೊಬೈಲ್‌ಗೆ ಕರೆ ಮಾಡಿ ಎಟಿಎಂ ಕಾರ್ಡ್ ಅವಧಿ ಮುಗಿದಿದೆ. ಕೂಡಲೆ ನವೀಕರಿಸಬೇಕು ಎಂದು ತಿಳಿಸಿದ್ದಾರೆ. ಪತ್ನಿ ವಿಷಯ ತಿಳಿಸಿದ ನಂತರ ರೈತ, ‘ಬ್ಯಾಂಕ್ ಮ್ಯಾನೇಜರ್ʼ ಕರೆ ಮಾಡಿದ್ದ ನಂಬರ್‌ಗೆ ಕರೆ ಮಾಡಿದ್ದರು. ಆಗ ವಂಚಕರು ಡೆಬಿಟ್ ಕಾರ್ಡ್ ಮತ್ತು ವೈಯಕ್ತಿಕ ಬ್ಯಾಂಕ್‌ಗೆ ಸಂಬಂಧಿಸಿದ ಮಾಹಿತಿ ಪಡೆದಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ » ₹67 ಲಕ್ಷ ಕಳೆದುಕೊಂಡ ಶಿವಮೊಗ್ಗದ 22 ವರ್ಷದ ಯುವತಿ, ಆಗಿದ್ದೇನು?
ಎಟಿಎಂ ಕಾರ್ಡ್ ನವೀಕರಣಕ್ಕೆ ನಾಮಿನಿ ಮಾಡಬೇಕೆಂದು ರೈತನನ್ನು ನಂಬಿಸಿದ್ದರು. ಅಲ್ಲದೆ ರೈತನ ಮೊಬೈಲ್‌ಗೆ ಬಂದ 13 ಓಟಿಪಿಗಳನ್ನು ಪಡೆದು, ಅವರ ಬ್ಯಾಂಕ್ ಖಾತೆಯಿಂದ ಒಟ್ಟು ₹2,84,321 ಹಣವನ್ನು ವರ್ಗಾಯಿಸಿಕೊಂಡಿದ್ದರು. ಬ್ಯಾಂಕ್ ಮ್ಯಾನೇಜರ್ ಹೆಸರಿನಲ್ಲಿ ಕರೆ ಮಾಡಿ ತನ್ನನ್ನು ವಂಚಿಸಿದ್ದಾರೆ ಎಂದು ಅರಿವಾದ ಹಿನ್ನೆಲೆ ರೈತ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆ ದೂರು ನೀಡಿದ್ದಾರೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















