ಅಡಿಕೆ ತೋಟದಲ್ಲಿ ನೇಣು ಬಿಗಿದುಕೊಂಡ ರೈತ

SHIVAMOGGA LIVE NEWS, 3 FEBRUARY 2025➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಹೊಸನಗರ : ಸಾಲಬಾಧೆಗೆ ಮನನೊಂದು ರೈತರೊಬ್ಬರು ತಮ್ಮ ತೋಟದಲ್ಲಿ (Adike Farm) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸನಗರ ತಾಲೂಕು ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಹುಣಸವಳ್ಳಿ ಘನಂದೂರು ಗ್ರಾಮದಲ್ಲಿ ಘಟನೆ ಸಂಭವಿಸಿದೆ.

ಪುಟ್ಟನಾಯ್ಕ್‌ (80) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷಿಗಾಗಿ ವಿವಿಧ ಬ್ಯಾಂಕುಗಳಿಂದ 13 ಲಕ್ಷ ರೂ. ಸಾಲ ಮಾಡಿದ್ದರು ಎಂದು ತಿಳಿದು ಬಂದಿದೆ. ಸಾಲಬಾಧೆಗೆ ಮನನೊಂದು ಅಡಿಕೆ ತೋಟದಲ್ಲಿ ಪುಟ್ಟನಾಯ್ಕ್‌ ನೇಣು ಬಿಗಿದುಕೊಂಡಿದ್ದಾರೆ. ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

farmer-puttanaik-at-haratalu-succumbed-at-areca-farm.

ಇದನ್ನೂ ಓದಿ » ಭದ್ರಾ ಜಲಾಶಯದಿಂದ ನದಿಗೆ 5800 ಕ್ಯೂಸೆಕ್‌ ನೀರು, ಯಾವಾಗ? ಕಾರಣವೇನು?

Leave a Comment