ಶುಂಠಿಗೆ ಸರಿಯಾದ ಬೆಲೆ ಸಿಗಲಿಲ್ಲ, ಸಾಲವು ತೀರಲಿಲ್ಲ, ಮನನೊಂದು ರೈತ ಆತ್ಮಹತ್ಯೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIKARIPURA CRIME NEWS | 21 FEBRUARY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸಾಲ ಬಾಧೆಯಿಂದ ಮನನೊಂದು ಶಿಕಾರಿಪುರದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಬಸವರಾಜಪ್ಪ (59) ಮೃತ ದುರ್ದೈವಿ. ಮತ್ತಿಕೋಟೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಇದೇ ಗ್ರಾಮದಲ್ಲಿ ಬಸವರಾಜಪ್ಪ ಅವರಿಗೆ 27 ಗುಂಟೆ ಜಮೀನಿದೆ. ಬೇರೆಯವರ ಜಮೀನು ಗುತ್ತಿಗೆ ಪಡೆದು ಶುಂಠಿ ಬೆಳೆದಿದ್ದರು. ಇದಕ್ಕಾಗಿ ಕೆನರಾ ಬ್ಯಾಂಕ್ ಮತ್ತು ಖಾಸಗಿಯಾಗಿಯೂ ಸಾಲ ಪಡೆದಿದ್ದರು.

ಶುಂಠಿ ಬೆಲೆ ಕುಸಿತ ಮತ್ತು ಸಾಲ ಬಾಧೆಯಿಂದ ಮನನೊಂದು ಬಸವರಾಜಪ್ಪ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಟುಂಬದವರು ತಿಳಿಸಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment