ಬ್ಯಾಂಕಿನ ಮಹಿಳಾ ಸಿಬ್ಬಂದಿಯನ್ನು ಹೊಟೇಲ್‌ಗೆ ಕರೆಯಿಸಿ ಮೈ, ಕೈ ಮುಟ್ಟಿದ ಹಿರಿಯ ಅಧಿಕಾರಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಬ್ಯಾಂಕಿನ ಮಹಿಳಾ ಸಿಬ್ಬಂದಿಯೊಬ್ಬರು (Bank Employee) ಅದೇ ಬ್ಯಾಂಕಿನ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ದಾಖಲಾದ ಪ್ರಕರಣ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್‌ ಠಾಣೆ ವರ್ಗಾಯಿಸಲಾಗಿದೆ.

ಏನಿದು ಪ್ರಕರಣ?

ಬ್ಯಾಂಕ್‌ ಒಂದರ ಶಿವಮೊಗ್ಗ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿಗೆ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಕಚೇರಿ ಕೆಲಸಕ್ಕೆ ಒಬ್ಬರನ್ನೇ ಕರೆಯುವುದು, ಮೈ ಸವರುವುದನ್ನು ಮಾಡಿದ್ದರು ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ » ಡಿಪಿಗೆ ಸಾವರ್ಕರ್‌ ಫೋಟೊ ಬಳಸಿದ್ದಕ್ಕೆ ವಾಟ್ಸಪ್‌ ಕರೆ ಮಾಡಿ ಜೀವ ಬೆದರಿಕೆ

ಬ್ಯಾಂಕಿನ ವ್ಯವಹಾರ ಸಂಬಂಧ ಮೀಟಿಂಗ್‌ ಎಂದು ಶಿವಮೊಗ್ಗದ ಹೊಟೇಲ್‌ ಒಂದಕ್ಕೆ ಕರೆಯಿಸಿಕೊಂಡು ದೇಹ ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಾರೆ. ಇದೇ ರೀತಿ ಮೂರು ಬಾರಿ ಮಾಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ. ಇನ್ನು, ಮತ್ತೊಬ್ಬ ಸಿಬ್ಬಂದಿ ಜೊತೆಗೆ ಸಂಬಂಧ ಕಟ್ಟಿ ಬ್ಯಾಂಕಿನ ಉಳಿದ ಕೆಲವು ಸಿಬ್ಬಂದಿ ತನ್ನ ಮಾನಕ್ಕೆ ಕುಂದುಂಟು ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ದೊಡ್ಡಪೇಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಹಿಳೆಯ ಗೌಪ್ಯತೆ ಕಾಪಾಡುವ ಉದ್ದೇಶದಿಂದ ಬ್ಯಾಂಕಿನ ಹೆಸರು, ಕೃತ್ಯ ನಡೆದ ಸ್ಥಳದ ಕುರಿತ ಮಾಹಿತಿಗಳನ್ನು ಪ್ರಕಟಿಸಿಲ್ಲ. ಪ್ರಕರಣದ ಕುರಿತು ಮಾಹಿತಿ ತಿಳಿಸಲು ಈ ಸುದ್ದಿ ಪ್ರಕಟಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಕ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 10, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment