ಹೊಳೆಹೊನ್ನೂರು ಸುತ್ತಮುತ್ತ ಆಪ್ಟಿಕ್‌ ಫೈಬರ್‌ ಕೇಬಲ್‌ ಕದ್ದೊಯ್ದ ದುಷ್ಕರ್ಮಿಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 MAY 2024

HOLEHONNURU : ವಿವಿಧೆಡೆ ಅಳವಡಿಸಿದ್ದ ಬಿಎಸ್‌ಎನ್‌ಎಲ್‌ನ ಫೈಬರ್‌ ಕೇಬಲ್‌ (Fiber Cable) ಕಳ್ಳತನ ಮಾಡಲಾಗಿದೆ. ಒಟ್ಟು 31,800 ರೂ. ಮೌಲ್ಯದ ಕೇಬಲ್‌ ಕಳವು ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಬಿಎಸ್‌ಎನ್‌ಎಲ್‌ನ ಭದ್ರಾವತಿ ಜೆ.ಇ ಸವಿತಾ ದೂರು ನೀಡಿದ್ದಾರೆ.

ಇದನ್ನೂ ಓದಿ – ಮುಂಗಾರು ಮಳೆ ಪ್ರವೇಶದ ದಿನಾಂಕ ಪ್ರಕಟಿಸಿದ ಹವಾಮಾನ ಇಲಾಖೆ, ರೈತರಿಗೆ ನೆಮ್ಮದಿ

ಹೊಳೆಹೊನ್ನೂರಿನಿಂದ ಕೈಮರ, ಅರೆಬಿಳಚಿಯಿಂದ ಅರೆಬಿಳಚಿ ಕ್ಯಾಂಪ್‌, ಕೈಮರದಿಂದ ಆನವೇರಿ, ಅರೆಬಿಳಚಿಯಿಂದ ಕೈಮರ, ಹೊಳೆಹೊನ್ನೂರು ಸರ್ಕಲ್‌ನಿಂದ ಪಟ್ಟಣ ಪಂಚಾಯಿತಿವರೆಗೆ ಅಳವಡಿಸಿದ್ದ 5300 ಮೀಟರ್‌ ಕೇಬಲ್‌ ಕಳ್ಳತನ ಮಾಡಲಾಗಿದೆ. ಈ ಸಂಬಂಧ ಹೊಳೆಹೊನ್ನೂರು ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment