ಬಜರಂಗದಳ ಕಾರ್ಯಕರ್ತ ಹರ್ಷ ಅಂತಿಮ ಸಂಸ್ಕಾರ, ಸಚಿವ, ಸಂಸದರು ಭಾಗಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022

ಬಜರಂಗದಳ ಕಾರ್ಯಕರ್ತ ಹರ್ಷ ಅಂತಿಮ ಸಂಸ್ಕಾರ ಶಿವಮೊಗ್ಗದಲ್ಲಿ ನೆರವೇರಿತು. ರೋಟರಿ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಿತು.

Shimoga Nanjappa Hospital Care Center

ವಿದ್ಯಾನಗರದ ರೋಟರಿ ಚಿತಾಗಾರದಲ್ಲಿ ನೆರವೇರಿದ ಅಂತ್ಯ ಸಂಸ್ಕಾರದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು. ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವು ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಶಿವಮೊಗ್ಗ ನಗರದಲ್ಲಿ ಹರ್ಷನ ಅಂತಿಮ ಯಾತ್ರೆ ನೆರವೇರಿತು. ಸೀಗೆಹಟ್ಟಿಯಲ್ಲಿ ಇರುವ ಹರ್ಷನ ಮನೆಯಿಂದ ಗಾಂಧಿ ಬಜಾರ್ ಮಾರ್ಗವಾಗಿ ಬಿ.ಹೆಚ್.ರಸ್ತೆಯಲ್ಲಿ ಮೆರವಣಿಗೆ ನಡೆಯಿತು.

ಇದನ್ನೂ ಓದಿ | ‘ಜಯ ರಾಮ, ಶ್ರೀರಾಮ ಎಂದುಕೊಂಡೆ ಹೋದ, ನಮ್ಮ ಕುಟಂಬಕ್ಕೆ ನ್ಯಾಯ ಬೇಕು’

Shimoga Live Country Wise Reach

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment