ಶಿವಮೊಗ್ಗ: ಮದ್ಯ ಸೇವನೆ ಮಾಡಿ ಆಂಬುಲೆನ್ಸ್ ಚಾಲನೆ ಮಾಡುತ್ತಿದ್ದ ಚಾಲಕನಿಗೆ ₹10,000 ದಂಡ (Fine) ವಿಧಿಸಲಾಗಿದೆ. ಆ.25ರಂದು ವಾಹನಗಳ ತಪಾಸಣೆ ವೇಳೆ ಸರ್ಕಾರಿ ಆಂಬುಲೆನ್ಸ್ ಚಾಲಕನೊಬ್ಬ ಮದ್ಯ ಸೇವಿಸಿರುವ ಅನುಮಾನ ಬಂದಿತ್ತು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಆಂಬುಲೆನ್ಸ್ ತಡೆದು ಚಾಲಕನನ್ನು ತಪಾಸಣೆಗೆ ಒಳಪಡಿಸಿದಾಗ ಮದ್ಯ ಸೇವಿಸಿರುವುದು ದೃಢವಾಗಿದೆ. ಈ ಹಿನ್ನೆಲೆ ಪಿಎಸ್‌ಐ ತಿರುಮಲೇಶ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 4ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆಂಬುಲೆನ್ಸ್ ಚಾಲಕನಿಗೆ ದಂಡ ವಿಧಿಸಿದೆ.
ವಾಹನ ತಪಾಸಣೆ ವೇಳೆ ಪಶ್ಚಿಮ ಸಂಚಾರ ಠಾಣೆಯ ಪಿಎಸ್‌ಐ ತಿರುಮಲೇಶ್, ಸಿಬ್ಬಂದಿ ರಾಜಾಸಾಬ್ ಮತ್ತು ಸುರೇಶ್ ಇದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಆನೆಗಳ ನಿಯಂತ್ರಣಕ್ಕೆ ತೆಗೆದಿದ್ದ ಗುಂಡಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ, ಗ್ರಾಮಸ್ಥರು ಗರಂ
Fine for 108 ambulance driver
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





