ಶಿವಮೊಗ್ಗದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಬೈಕ್‌ ಸವಾರ, ಪೋಷಕರಿಗೆ ಬಿಸಿ ಮುಟ್ಟಿಸಿತು ನ್ಯಾಯಾಲಯ, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಅಪ್ರಾಪ್ತನ ಕೈಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದ ಪೋಷಕರಿಗೆ ಶಿವಮೊಗ್ಗ ನ್ಯಾಯಾಲಯ 25 ಸಾವಿರ ರೂ. ದಂಡ (Fine) ವಿಧಿಸಿ ಆದೇಶಿಸಿದೆ.

ಫೆ.24ರಂದು ಮೀನಾಕ್ಷಿ ಭವನ ಹೊಟೇಲ್‌ ಸಮೀಪ ಸಂಚಾರ ಠಾಣೆ ಇನ್ಸ್‌ಪೆಕ್ಟರ್‌ ಸಂತೋಷ್‌ ಕುಮಾರ್‌ ತಪಾಸಣೆ ನಡೆಸುತ್ತಿದ್ದರು. ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವಕನನ್ನು ತಡೆದು ಪರಿಶೀಲಿಸಿದಾಗ ಆತ ಅಪ್ರಾಪ್ತ ಎಂಬುದು ತಿಳಿದು ಬಂದಿತ್ತು. ಈ ಹಿನ್ನೆಲೆ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದು, ಆತನ ಪೋಷಕರ ವಿರುದ್ಧ ಪ್ರಕರಣ ದಾಖಲಿಸಿದ್ದರು.

Traffic-police-in-Shimoga-city.

ತನಿಖೆ ನಡೆಸಿದ ಇನ್ಸ್‌ಪೆಕ್ಟರ್‌ ಸಂತೋಷ್‌ ಕುಮಾರ್‌ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಮೊಪೆಡ್‌ ಮಾಲೀಕ ಬಾಪೂಜಿನಗರ ನಿವಾಸಿಗೆ ದಂಡ ವಿಧಿಸಿ ಆದೇಶಿಸಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಕೋಣಂದೂರು ಸಮೀಪ ಕಾರುಗಳ ಸರಣಿ ಅಪಘಾತ, ಹರಿಹರಪುರ ಮಠದ ಶ್ರೀಗಳು ಪಾರು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 7, 2025

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment