ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 JUNE 2024
SHIMOGA : ಅಪ್ರಾಪ್ತನ ಕೈಗೆ ವಾಹನ ಚಾಲನೆಗೆ ಅವಕಾಶ ನೀಡಿ ನಿಯಮ ಉಲ್ಲಂಘಿಸಿದ ನಂದಿನಿ ಹಾಲಿನ ವಾಹನದ ಮಾಲೀಕನಿಗೆ ನ್ಯಾಯಾಲಯ ದಂಡ (Fine) ವಿಧಿಸಿದೆ. ನಗರದ ಅಮೀರ್ ಅಹಮದ್ ಸರ್ಕಲ್‌ನಲ್ಲಿ ಚಾಲಕನೊಬ್ಬ ಸಮವಸ್ತ್ರ ಧರಿಸದೆ ವಾಹನ ಚಲಾಯಿಸುತ್ತಿದ್ದ. ಸಂಚಾರ ಠಾಣೆ ಎಎಸ್‌ಐ ಮೋಹನ್ ಮತ್ತು ಸಿಬ್ಬಂದಿ ಕಿರಣ್ ಅವರು ವಾಹನವನ್ನು ತಡೆದು ಪರಿಶೀಲಿಸಿದಾಗ ನಂಬರ್ ಪ್ಲೇಟ್ ಸಹ ದೋಷದಿಂದ ಕೂಡಿತ್ತು. ವಾಹನ ಚಾಲಕ ಅಪ್ರಾಪ್ತ ಎಂದು ಪೊಲೀಸರಿಗೆ ತಿಳಿಯಿತು.
ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್ ಅವರು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 4ನೇ ಎಸಿಜೆ ಮತ್ತು ಜೆಎಂಎಫ್ ನ್ಯಾಯಾಲಯವು ವಾಹನದ ಮಾಲೀಕ, ಟಿಪ್ಪು ನಗರದ ಧನುಷ್ ಎಂಬುವವರಿಗೆ 25,500 ರೂ. ದಂಡ ವಿಧಿಸಿದ ಆದೇಶಿಸಿದೆ.
ಇದನ್ನೂ ಓದಿ – ಯಡೂರು ಸಮೀಪ ಅಬ್ಬಿ ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು, ಯುವಕ ನೀರುಪಾಲು
LATEST NEWS
- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

About The Editor
ನಿತಿನ್ ಆರ್.ಕೈದೊಟ್ಲು
















