ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜನವರಿ 2021
ಶಿವಮೊಗ್ಗದ ಗಾಂಧಿ ಬಜಾರ್ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಮಳಿಗೆಯೊಂದಕ್ಕೆ ಬೆಂಕಿ ಹೊತ್ತಿಕೊಂಡಿದೆ.
ಕನ್ಯಕಾ ಪರಮೇಶ್ವರಿ ದೇವಸ್ಥಾನದ ಮುಂಭಾಗದ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾಸ್ಮೆಟಿಕ್ಸ್, ಫ್ಯಾನ್ಸಿ ಡ್ರೆಸ್ ಮಳಿಗೆ ಎಂದು ತಿಳಿದು ಬಂದಿದೆ.
ಬೆಂಕಿ ಕಾಣಿಸುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






