ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ನವೆಂಬರ್ 2021
ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ಹೆರಿಗೆ ಮತ್ತು ಮಕ್ಕಳ ವಾರ್ಡ್’ನಲ್ಲಿ ಪುನಃ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದೆ.
ಹೆರಿಗ ಮತ್ತು ಸ್ತ್ರೀರೋಗ ತುರ್ತು ಚಿಕಿತ್ಸಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದಿಢೀರ್ ಬೆಂಕಿಯಿಂದಾಗಿ ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದೆ. ಕಟ್ಟಡದಲ್ಲಿ ವಿದ್ಯುತ್ ಇಲ್ಲದೆ ಕತ್ತಲು ಆವರಿಸಿದೆ.
ಆಸ್ಪತ್ರೆಗೆ ದಾಖಲಾಗಿದ್ದವರನ್ನು ಹೊರಗೆ ಕರೆತರಲಾಗುತ್ತಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಆಸ್ಪತ್ರೆಯಲ್ಲಿದ್ದವರನ್ನು ಹೊರಗೆ ಕರೆತರುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
VIDEO REPORT
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422