ಧಗಧಗ ಉರಿದ ದಿನಸಿ ಅಂಗಡಿ, ಕಿಡಿಗೇಡಿಗಳಿಂದ ಬೆಂಕಿ ಶಂಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 ಮಾರ್ಚ್ 2022

ದಿನಸಿ ಅಂಗಡಿಯಲ್ಲಿಬೆಂಕಿ ಕಾಣಿಸಿಕೊಂಡು ವಸ್ತುಗಳೆಲ್ಲ ಸುಟ್ಟು ಕರಕಲಾಗಿದೆ. ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಕುರಿತು ಶಂಕೆ ವ್ಯಕ್ತವಾಗಿದ್ದು, ತನಿಖೆ ನಡೆಯುತ್ತಿದೆ.

Shimoga Nanjappa Hospital

ಸೊರಬ ತಾಲೂಕು ಚಂದ್ರಗುತ್ತಿ ಹೋಬಳಿಯ ಗುಂಜನೂರಿನಲ್ಲಿ ಘಟನೆ ಸಂಭವಿಸಿದೆ. ಕಾಳಪ್ಪ ಎಂಬುವವರಿಗೆ ಸೇರಿದ ದಿನಸಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಕಾಳಪ್ಪ ಅವರ ಮನೆಗೆ ಹೊಂದಿಕೊಂಡ ಹಾಗೆ ಅಂಗಡಿ ಇದೆ. ಭಾನುವಾರ ಕಾಳಪ್ಪ ಅವರ ಕುಟುಂಬದವರು ಸಂಬಂಧಿಯ ಮನೆಗೆ ತೆರಳಿದ್ದರು. ಆಗ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ಇದೆ. ಈ ಕುರಿತು ತನಿಖೆ ನಡೆಯುತ್ತಿದೆ.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

JNNCE College JNU Rank

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment