ಹಲ್ಲೆ, ಕೊಲೆ ಯತ್ನ, ಇಬ್ಬರು ಬಾಲಪರಾಧಿಗಳು ಸೇರಿ ಐವರು ಅರೆಸ್ಟ್, ಏನಿದು ಪ್ರಕರಣ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 FEBRUARY 2021

ಕ್ಷುಲಕ ಕಾರಣಕ್ಕೆ  ಇಬ್ಬರು ಯುವಕರ ಕೊಲೆಗೆ ಯತ್ನಿಸಿದ್ದ ಐವರನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಇಬ್ಬರು ಬಾಲಪರಾಧಿಗಳಿದ್ದಾರೆ.

ಏನಿದು ಕೇಸ್‍?

ಫೆಬ್ರವರಿ 16ರಂದು ರಾತ್ರಿ ರಾಕೇಶ್ (22), ರವಿಕುಮಾರ್ (24) ಎಂಬುವವರ ಮೇಲೆ ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಲಾಗಿತ್ತು. ಎನ್.ಟಿ.ರಸ್ತೆಯ ಟೆಂಪೋ ಸ್ಟಾಂಡ್‍ ಬಳಿಯ ನಾಲ್ಕನೇ ಕ್ರಾಸ್‍ನಲ್ಲಿ ಘಟನೆ ಸಂಭವಿಸಿತ್ತು.

ಐವರನ್ನ ಬಂಧಿಸಿದ ಪೊಲೀಸ್

ಘಟನೆ ಸಂಬಂಧ ವಸೀಂ ಅಲಿಯಾಸ್ ಕಾಲಾ ವಸೀಂ (19), ವಸೀಂ ಅಕ್ರಂ (19), ಉಮರ್ ಖಾನ್ (19) ಎಂಬುವವರನ್ನು ಬಂಧಿಸಲಾಗಿದೆ. ಇವರನ್ನು ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇಬ್ಬರು ಬಾಲಪರಾಧಿಗಳು

ಹಲ್ಲೆ, ಕೊಲೆಯ ಯತ್ನ ಪ್ರಕರಣದಲ್ಲಿ ಇಬ್ಬರು ಬಾಲಪರಾಧಿಗಳು ಭಾಗಿಯಾಗಿದ್ದಾರೆ. ಇವರನನ್ನು ಬಂಧಿಸಿದ ಪೊಲೀಸರು, ಬಾಲನ್ಯಾಯಮಂಡಳಿಯ ಕಸ್ಟಡಿಗೆ ಒಪ್ಪಿಸಿರುವುದಾಗಿ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ.

ಡಿವೈಎಸ್‍ಪಿ ಉಮೇಶ್ ಈಶ್ವರ್ ನಾಯಕ್ ಮಾರ್ಗದರ್ಶನದಲ್ಲಿ, ದೊಡ್ಡಪೇಟೆ ಠಾಣೆ ಇನ್ಸ್‍ಪೆಕ್ಟರ್ ವಸಂತ ಕುಮಾರ್ ನೇತೃತ್ವದಲ್ಲಿ, ಪಿಎಸ್ಐ ಶಂಕರಮೂರ್ತಿ, ಸಿಬ್ಬಂದಿಗಳಾದ ಹೆಚ್.ಸಿ.ಶೇಖರ್, ಶ್ರೀನಿವಾಸ್, ಸುರೇಶ್, ಲಚ್ಚಾನಾಯ್ಕ್, ಪಿ.ಸಿ.ರಮೇಶ್, ನಿತಿನ್ ಅವರನ್ನು ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 18, 2021

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

Leave a Comment