SHIMOGA | ಸ್ಪೋಟ ಕೇಸ್, ನಾಲ್ಕು ಮಂದಿ ಅರೆಸ್ಟ್, ಯಾರನ್ನೆಲ್ಲ ಬಂಧಿಸಲಾಗಿದೆ? ಸ್ಪೋಟಕ ಪೂರೈಸ್ತಿದ್ದ ಏಜೆಂಟ್ ಯಾರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 JANUARY 2021

ಹುಣಸೋಡು ಕಲ್ಲು ಗಣಿ ಸ್ಪೋಟ ಪ್ರಕರಣ ಸಂಬಂಧ ನಾಲ್ಕು ಆರೋಪಿಗಳನ್ನು ಬಂಧಿಸಲಾಗಿದೆ. ಇವರ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೂರ್ವ ವಲಯ ಐಜಿಪಿ ಎಸ್.ರವಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐಜಿಪಿ ರವಿ ಅವರು, ಜಾಗ ಲೀಸ್‍ಗೆ ಪಡೆದಿದ್ದ ರವೀಂದ್ರನಗರ ನಿವಾಸಿ ಬಿ.ವಿ.ಸುಧಾಕರ್‌ (57), ಸೂಪರ್‍ವೈಸರ್‍ ವಿನೋಬನಗರದ ನರಸಿಂಹ (39), ಚಾಲುಕ್ಯ ನಗರದ ಮುಮ್ತಾಜ್‌ ಅಹಮದ್‌ (50) ಮತ್ತು ಭದ್ರಾವತಿ ಜಂಬರಘಟ್ಟದ ರಶೀದ್‌ (44) ಎಂಬುವವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

ತೆಲಂಗಾಣದಿಂದ ಸ್ಪೋಟಕ ತರಿಸುತ್ತಿದ್ದರು

ಭದ್ರಾವತಿಯ ಪ್ರವೀಣ್‌ ಇಲ್ಲಿನ ಕ್ವಾರಿಗಳಿಗೆ ಸ್ಪೋಟಕ ಪೂರೈಸುತ್ತಿದ್ದ ಏಜೆಂಟ್. ತೆಲಂಗಾಣದ ಅನಂತಪುರದಿಂದ ಸ್ಪೋಟಕಗಳನ್ನು ಪೂರೈಕೆ ಮಾಡುತ್ತಿದ್ದ. ಅವತ್ತು ಸ್ಪೋಟಕ ಪೂರೈಕೆ ಮಾಡುತ್ತಿದ್ದಾಗ ಘಟನೆ ಸಂಭವಿಸಿದೆ. ಸ್ಪೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ತೆಲಂಗಾಣದ ಅನಂತಪುರ ಜಿಲ್ಲೆಯ ಹಿರಿಯ ಪೊಲೀಸ್‌ ಅಧಿಕಾರಿಗಳ ಜೊತೆಗೂ ಈ ಕುರಿತು ಚರ್ಚಿಸಲಾಗಿದೆ. ಸ್ಪೂಟಕ ಸರಬರಾಜು ಕುರಿತು ತನಿಖೆ ನಡೆಯುತ್ತಿದೆ ಎಂದು ಐಜಿಪಿ ರವಿ ತಿಳಿಸಿದರು.

ವಾಹನಗಳ ಬಗ್ಗೆಯು ತನಿಖೆ

ಯಾವೆಲ್ಲ ವಾಹನಗಳು ಸ್ಪೋಟಗೊಂಡಿವೆ ಅನ್ನುವ ಕುರಿತು ತಜ್ಞರ ತಂಡ ಪರಿಶೀಲನೆ ಬಳಿಕ ತಿಳಿಯಲಿದೆ. ಈಗ ಪರಿಶೀಲನಾ ಕಾರ್ಯ ನಡೆಯುತ್ತಿದೆ ಎಂದು ಐಜಿಪಿ ರವಿ ಸ್ಪಷ್ಟಪಡಿಸಿದರು.

ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ಸುದ್ದಿಗೋಷ್ಠಿಯಲ್ಲಿ ಇದ್ದರು.

ಸುದ್ದಿಗೋಷ್ಠಿಯ ವಿಡಿಯೋ ರಿಪೋರ್ಟ್ ಇಲ್ಲಿದೆ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 25, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment