ಓಮ್ನಿ ಕಾರು ಅಡ್ಡಗಟ್ಟಿ ಲಕ್ಷ ಲಕ್ಷದ ಗುಜರಿ ವಸ್ತು ದರೋಡೆ, ನಾಲ್ವರು ಅರೆಸ್ಟ್‌, ಏನಿದು ಕೇಸ್‌?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ : ಕಾರು ಅಡ್ಡಗಟ್ಟಿ 3.50 ಲಕ್ಷ ರೂ. ಮೌಲ್ಯದ ತಾಮ್ರ ಮತ್ತು ಹಿತ್ತಾಳೆಯ ಗುಜರಿ (Scrap) ವಸ್ತುಗಳನ್ನು ದರೋಡೆ ಮಾಡಿದ್ದ ಆರೋಪಿಗಳನ್ನು ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ. ಇವರಿಂದ ಗುಜರಿ ವಸ್ತುಗಳು ಸೇರಿ ಒಟ್ಟು 7.35 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ » ಕೆಎಫ್‌ಡಿ ಸೋಂಕು, ತೀರ್ಥಹಳ್ಳಿಯ ಬಾಲಕ ಮಣಿಪಾಲದಲ್ಲಿ ಸಾವು

ಭದ್ರಾವತಿ ಹೊಸಮನೆಯ ಭೋವಿ ಕಾಲೋನಿಯ ಕವಿರಾಜ್‌ (21), ಶಿವಮೊಗ್ಗದ ಮೇಲಿನ ತುಂಗಾನಗರದ ಮುಬಾರಕ್‌ (24), ಭದ್ರಾವತಿ ಬಾರಂದೂರಿನ ಅಜಿತ್‌ ಅಲಿಯಾಸ್‌ ಘಟ್ಟ (19), ಕಬಳಿಕಟ್ಟೆಯ ಮಂಜುನಾಥ್‌ ಅಲಿಯಾಸ್‌ ಮಂಜು (21) ಬಂಧಿತರು.

ಕಾರು ಅಡ್ಡಗಟ್ಟಿ, ಗುಜರಿ ವಸ್ತು ದರೋಡೆ

ಶಿವಮೊಗ್ಗದ ಆರ್‌.ಎಂ.ಎಲ್‌ ನಗರದ ಕಾರ್ತಿಕ್‌ ಓಮ್ನಿ ಕಾರಿನಲ್ಲಿ 3.50 ಲಕ್ಷ ರೂ. ಮೌಲ್ಯದ ಹಿತ್ತಾಳೆ ಮತ್ತು ತಾಮ್ರದ ಗುಜರಿ (Scrap)  ವಸ್ತುಗಳನ್ನು ಕೊಂಡೊಯ್ಯುತ್ತಿದ್ದರು. ಮಾ.25ರಂದು ಬೆಳಗ್ಗೆ 6.30ರ ಹೊತ್ತಿಗೆ ಭದ್ರಾವತಿಯ ರಾಮಿನಕೊಪ್ಪದಲ್ಲಿ ಓಮ್ನಿ ಕಾರನ್ನು ಅಡ್ಡಗಟ್ಟಿದ ನಾಲ್ವರು, ಗುಜರಿ ವಸ್ತುಗಳನ್ನು ದರೋಡೆ ಮಾಡಿದ್ದರು. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Scrap-theft-case-four-arrested-by-bhadravathi-police

ತನಿಖೆ ನಡೆಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. 700 ಕೆ.ಜಿ ತೂಕದ ಹಿತ್ತಾಳೆ ಮತ್ತು ತಾಮ್ರದ ಗುಜರಿ ವಸ್ತುಗಳು, ಕೃತ್ಯಕ್ಕೆ ಬಳಸಿದ ಟಾಟಾ ಏಸ್‌ ವಾಹನ, ಒಂದು ಪಲ್ಸರ್‌ ಬೈಕ್‌ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಭದ್ರಾವತಿ ಡಿವೈಎಸ್‌ಪಿ ನಾಗರಾಜ್‌ ಮೇಲ್ವಿಚಾರಣೆಯಲ್ಲಿ, ಭದ್ರಾವತಿ ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್‌ ಜಗದೀಶ ಹಂಚಿನಾಳ್‌, ಪಿಎಸ್‌ಐ ಶ್ರೀಶೈಲಕೆಂಚಣ್ಣವರ ನೇತೃತ್ವದಲ್ಲಿ, ಸಿಬ್ಬಂದಿ ಚಂದ್ರಶೇಖರ್, ದಿವಾಕರ್ ರಾವ್, ಮಂಜುನಾಥ, ಈರಯ್ಯ, ರೇವಣ ಸಿದ್ದಪ್ಪ, ವಿಜಯ್ ಕುಮಾರ್ ಹಾಗೂ ಸಂತೋಷ ಕುಮಾರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 18, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment