ಶಿವಮೊಗ್ಗ ಲೈವ್.ಕಾಂ |SHIMOGA NEWS | 7 DECEMBER 2020
ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ನಾಲ್ವರನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾಲ್ವರು ಒಂದೇ ಊರಿನವರು. ಈ ಪೈಕಿ ಒಬ್ಬಾತ ವಿದ್ಯಾರ್ಥಿಯಾಗಿದ್ದಾನೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಯಾರನ್ನೆಲ್ಲ ಬಂಧಿಸಲಾಗಿದೆ?
ಪ್ರಮುಖ ಆರೋಪಿ ಮನೋಜ್, ಪ್ರಜ್ವಲ್, ವಿನಯ್, ಸಂದೀಪ್ ಬಂಧಿತರು. ಇವರೆಲ್ಲ 20 ರಿಂದ 23 ವರ್ಷ ವಯಸ್ಸಿನವರು. ಬಂಧಿತರ ಪೈಕಿ ಮನೋಜ್ ಮೆಗ್ಗಾನ್ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾನೆ. ಉಳಿದ ಮೂವರ ಪೈಕಿ ಒಬ್ಬಾತ ವೈನ್ಸ್ ಶಾಪ್‍ನಲ್ಲಿ ಕೆಲ ಮಾಡುತ್ತಿದ್ದರೆ, ಇನ್ನೊಬ್ಬ ಕೂಲಿ ಕೆಲಸ ಮಾಡುತ್ತಿದ್ದಾನೆ. ಒಬ್ಬ ವಿದ್ಯಾರ್ಥಿ ಇದ್ದಾನೆ.
ಘಟನೆ ಕುರಿತು ಸಂಪೂರ್ಣ ಮಾಹಿತಿಯ ವಿಡಿಯೋ ಇಲ್ಲಿದೆ
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]