SHIMOGA | ಬಾರ್‌ನಲ್ಲಿ ಕಿರಿಕ್ ಕೇಸ್, ಯುವಕನ ಕೊಂದ ನಾಲ್ವರು ಅರೆಸ್ಟ್, ಯಾರನ್ನೆಲ್ಲ ಬಂಧಿಸಲಾಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 JANUARY 2021

ಕ್ಷುಲಕ ಕಾರಣಕ್ಕೆ ಯುವಕರ ನಡುವೆ ನಡೆದ ಗಲಾಟೆ ಮತ್ತು ಯುವಕನೊಬ್ಬನ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಒಂಭತ್ತು ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಬ್ಬರು ರೌಡಿ ಶೀಟರ್‍ ಗಳು ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ರೌಡಿ ಶೀಟರ್‍ ಗಳಾದ ಮಹಮದ್ ಸಮೀರ್ ಅಲಿಯಾಸ್ ಅಪ್ಪು, ಆದಿಲ್ ಪಾಷಾ ಎಂಬುವವರನ್ನು ಬಂಧಿಸಲಾಗಿದೆ. ಇವರೊಂದಿಗೆ ಪ್ರತಾಪ್ ಅಲಿಯಾಸ್ ಸಲೀಂ ಅಲಿಯಾಸ್ ಅಣ್ಣಾ, ಸಕ್ಲೈನ್ ಮುಸ್ತಾಕ್ ಎಂಬುವವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್, ಡಿವೈಎಸ್‍ ಪಿ ಉಮೇಶ್ ಈಶ್ವರ್ ನಾಯಕ್ ಮಾರ್ಗದರ್ಶನದಲ್ಲಿ ದೊಡ್ಡಪೇಟೆ ಠಾಣೆ ಇನ್ಸ್‍ ಪೆಕ್ಟರ್ ವಸಂತ್ ಕುಮಾರ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ನಾಲ್ವರನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಹೇಗಾಯ್ತು ಪ್ರಕರಣ? ಎಸ್‍ಪಿ ಹೇಳಿದ್ದೇನು? ಇಲ್ಲಿದೆ ವಿಡಿಯೋ ರಿಪೋರ್ಟ್

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 28, 2021

ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ

ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

Leave a Comment