ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಪಲ್ಸರ್ ಬೈಕ್ನಲ್ಲಿ ಗಾಂಜಾ ಸೇಗಿಸುತ್ತಿದ್ದ ಆರೋಪ ಸಾಬೀತಾಗಿದ್ದು ಐದು ಅಪರಾಧಿಗಳಿಗೆ ನಾಲ್ಕು ವರ್ಷ ಜೈಲು (Jail) ಶಿಕ್ಷೆ, 25 ಸಾವಿರ ರೂ. ದಂಡ ವಿಧಿಸಲಾಗಿದೆ.
ಜೀವನ್.ಎಂ, ಸರೋನ.ಎಂ, ಜೀವನ್.ಕೆ, ನಿತಿನ್.ಎಸ್ ಅಲಿಯಾಸ್ ಕಡ್ಡಿ ಮತ್ತು ಮುರುಗ.ಎಲ್ ಶಿಕ್ಷೆಗೊಳಗಾಗಿದ್ದಾರೆ. ಬೈಕಲಿನಲ್ಲಿ 3 ಕೆ.ಜಿ 380 ಗ್ರಾಂ ಗಾಂಜಾ ಸಾಗಿಸುವಾಗ ಡಿವೈಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು. (ಈ ಸುದ್ದಿಯ ಮತ್ತಷ್ಟು ಭಾಗ ಜಾಹೀರಾತಿನ ಕಳೆಗಿದೆ)


ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುನಾಥ ನಾಯಕ್ ವಿಚಾರಣೆ ನಡೆಸಿದರು. ಆರೋಪ ಸಾಬೀತಾಗಿದ್ದು ಐವರಿಗೆ ಶಿಕ್ಷೆ ವಿಧಿಸಲಾಗಿದೆ. ಸರ್ಕಾರಿ ಅಭಿಯೋಜಕ ಸುರೇಶ್ ಕುಮಾರ್ ಎ.ಎಂ ವಾದ ಮಂಡಿಸಿದ್ದರು.

ಇದನ್ನೂ ಓದಿ » ಸಿಗಂದೂರು ಸೇತುವೆ ಮೇಲೆ ಕಾರಿನಲ್ಲಿ ಸಂಸದ ರಾಘವೇಂದ್ರ ಸಂಚಾರ, ಪರಿಶೀಲನೆ ಬಳಿಕ ಹೇಳಿದ್ದೇನು?

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






