ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ |SHIMOGA NEWS | 29 ಜುಲೈ 2021
ಗ್ಯಾಸ್ ಏಜೆನ್ಸಿ ಕೊಡಿಸುವುದಾಗಿ ನಂಬಸಿ ವಂಚನೆ ಮಾಡಿರುವ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸಮನೆ ಬಡಾವಣೆಯ ಮಹಿಳೆಯೊಬ್ಬರಿಗೆ ಖಾಸಗಿ ಎಲ್‍ಪಿಜಿ ಗ್ಯಾಸ್ ಏಜೆನ್ಸಿ ಕೊಡಿಸುವುದಾಗಿ ನಂಬಿಸಿ, ಹಣ ಪಡೆಯಲಾಗಿದೆ. ಮೊದಲಿಗೆ ಎರಡು ಲಕ್ಷ, ಬಳಿಕ ಮೂರು ಲಕ್ಷ ರೂ. ಹಣ ಪಡೆಯಲಾಗಿದೆ ಎಂದು ಆರೋಪಿಸಲಾಗಿದೆ.
ಎಲ್‍ಪಿಜಿ ಗ್ಯಾಸ್ ಕಂಪನಿಯ ಏಜೆನ್ಸಿ ಕೊಡಿಸುವುದಾಗಿ ನಂಬಿಸಿ, ಹೊಸಮನೆ ಬಡಾವಣೆಯ ಮಹಿಳೆಯೊಬ್ಬರಿಂದ ಹಣ ಪಡೆಯಲಾಗಿದೆ. ಐದು ಲಕ್ಷ ರೂ. ಪಡೆದರೂ, ಏಜೆನ್ಸಿ ಕೊಡಿಸಿರಲಿಲ್ಲ. ಈ ಸಂಬಂಧ ಕರೆ ಮಾಡಿದರೆ ಹಣ ಪಡೆದಾತ ಅವಾಚ್ಯವಾಗಿ ನಿಂದಿಸುತ್ತಿದ್ದಾನೆ. ತಮಗೆ ವಂಚನೆ ಮಾಡಿರುವ ಬೆಂಗಳೂರಿನ ಶ್ರೀನಿವಾಸ್ ಎಂಬಾತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದೂರು ನೀಡಲಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















