ಶಿವಮೊಗ್ಗದ ಎನ್.ಟಿ.ರಸ್ತೆಯಲ್ಲಿ ರಾತ್ರಿ ಯುವಕನಿಗೆ ಚಾಕು ಇರಿತ, ಕ್ಷುಲಕ ಕಾರಣ ಗೆಳೆಯರ ನಡುವೆ ಕಿರಿಕ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA | 3 ಫೆಬ್ರವರಿ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

2019 readers copy new

ಯುವಕರಿಬ್ಬರ ನಡುವೆ ಮಾತಿಗೆ ಮಾತು ಬೆಳೆದು, ಒಬ್ಬನಿಗೆ ಚಾಕು ಇರಿಯಲಾಗಿದೆ. ಶಿವಮೊಗ್ಗದ ಎನ್.ಟಿ.ರಸ್ತೆಯಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ.

ಇಲಿಯಾಸ್ ನಗರದ  ಮಹಮದ್ ಅವೇಜ್ (18) ಚಾಕು ಇರಿತಕ್ಕೆ ಒಳಗಾದವನು. ಈತನನ್ನು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಪ್ರಾಥಮಿಕ ಚಿಕಿತ್ಸೆ ಬಳಿಕ ಖಾಸಗಿ ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿದೆ.

ಮಹಮದ್ ಅವೇಜ್, ಅಂಜುಮನ್ ಎಂಬಾತನೊಂದಿಗೆ ಅಂಗಡಿಯೊಂದರ ಮುಂದೆ ಮಾತನಾಡುತ್ತಿ ನಿಂತಿದ್ದ. ಈ ವೇಳೆ ಇಬ್ಬರ ನಡುವೆ ಯಾವುದೋ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಈ ವೇಳೆ ಅಂಜುಮನ್, ಮಹಮದ್ ಅವೇಜ್’ಗೆ ಚಾಕು ಇರಿದಿದ್ದಾನೆ ಎಂದು ಆರೋಪಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

A youth was stabbed by his friend in Shimoga NT Road on Sunday. A verbal spat between the two led to the stabbing.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment