ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 4 ಮಾರ್ಚ್ 2022
ರಾಗಿಗುಡ್ಡ ಸಮೀಪ ಕೆರೆ ಬಳಿ ಗಾಂಜಾ ಸೇವನೆ ಮಾಡಿ ಕುಳಿತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ರಾಗಿಗುಡ್ಡ ನಿವಾಸಿ ಸಚಿನ್ ಅಲಿಯಾಸ್ ಸೈಕ್ (24) ಎಂಬಾತನನ್ನು ಬಂಧಿಸಲಾಗಿದೆ. ರಾಗಿಗುಡ್ಡ ಮತ್ತು ಕುವೆಂಪು ನಗರ ಮಧ್ಯದ ಕೆರೆ ಬಳಿ ಪೊಲೀಸರು ಗಸ್ತು ತಿರುಗುತ್ತಿದ್ದಾಗ ಸಚಿನ್ ಕಂಡಿದ್ದಾನೆ. ಆತನನ್ನು ವಿಚಾರಿಸಿದಾಗ ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಸಚಿನ್’ನನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢವಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರರಕಣ ದಾಖಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






