ಶಿಕಾರಿಪುರದಲ್ಲಿ ಬೈಕಲ್ಲಿ ಗಾಂಜಾ ಸಾಗಿಸುತ್ತಿದ್ದವರು ಅರ್ಧ ದಾರಿಯಲ್ಲೇ ಅರೆಸ್ಟ್, ಎಷ್ಟಿತ್ತು ಗಾಂಜಾ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 17 MARCH 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಗಾಂಜಾ ಸಾಗಣೆ ಕುರಿತು ಖಚಿತ ಮಾಹಿತಿ ಮೇರೆಗೆ ಅಬಕಾರಿ ಅಧಿಕಾರಿಗಳು ರಸ್ತೆಯಲ್ಲಿ ತಪಾಸಣೆ ನಡೆಸಿದಾಗ ಬೈಕ್‍ನಲ್ಲಿ ಒಣ ಗಾಂಜಾ ಸಾಗಿಸುತ್ತಿದ್ದವರು ಸಿಕ್ಕಿಬಿದ್ದಿದ್ದಾರೆ. ಗಾಂಜಾ, ವಾಹನ ಸಹಿತ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

ರಜಾಕ್ ಮತ್ತು ಖಲೀದ್ ಎಂಬುವವರನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಇವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಶಿಕಾರಿಪುರದ ಈಸೂರು – ಗಾಮ ರಸ್ತೆಯಲ್ಲಿ ತಪಾಸಣೆ ನಡೆಸುವಾಗ, 580 ಗ್ರಾಮ್ ಒಣ ಗಾಂಜಾದ ಜೊತೆಗೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ಶಿವಮೊಗ್ಗ ಅಬಕಾರಿ ಉಪ ಆಯುಕ್ತ ಕ್ಯಾ. ಅಜಿತ್ ಕುಮಾರ್ ಮಾರ್ಗದರ್ಶನದಲ್ಲಿ ಸಾಗರ ಉಪ ಅಧೀಕ್ಷಕರ ನೇತೃತ್ವದಲ್ಲಿ ಅಬಕಾರಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment