ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ, 20 ಸಾವಿರ ಮೌಲ್ಯದ ಗಾಂಜಾ ಗಿಡಗಳು ವಶಕ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಸೆಪ್ಟಂಬರ್ 2020

ಬನ್ನಿಕೆರೆ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ಸ್ಥಳದ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, 20 ಸಾವಿರ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯಲಾಗಿದೆ.

ಅಬಕಾರಿ ಉಪ ಆಯುಕ್ತ ಕ್ಯಾಪ್ಟನ್ ಅಜಿತ್ ಕುಮಾರ್ ನಿರ್ದೇಶನದ ಮೇರೆಗೆ ದಾಳಿ ಬನ್ನಿಕೆರೆ ಗ್ರಾಮದಲ್ಲಿ ಮೂರ್ತಿ ನಾಯ್ಕ ಅಲಿಯಾಸ್ ಮಾರುತಿ ನಾಯ್ಕ ಎಂಬಾತ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕ ಪಡೆಯಲಾಗಿದೆ.

ಆರೋಪಿ ಮೂರ್ತಿ ನಾಯ್ಕ ಪರಾರಿಯಾಗಿದ್ದು, ಆರೋಪಿಯ ಪತ್ತೆಹಚ್ಚಲಾಗುತ್ತಿದೆ. ಅಬಕಾರಿ ನಿರೀಕ್ಷಕರಾದ ಶೀಲಾ ಧಾರಜ್‍ಕರ್, ಹಾಲಾನಾಯ್ಕ್, ದಿವ್ಯಾ ಹಾಗೂ ಅಬಕಾರಿ ಉಪ ನಿರೀಕ್ಷಕರುಗಳು ಆರ್.ಶ್ರೀನಾಥ್,  ಅಬಕಾರಿ ರಕ್ಷಕರಾದ ಕೆಂಪರಾಮ ಹಾಗೂ ಇತರ ಅಬಕಾರಿ ಸಿಬ್ಬಂದಿಗಳು ದಾಳಯಲ್ಲಿ ಭಾಗವಹಿಸಿದ್ದರು.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment