ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಅಡುಗೆ ಅನಿಲ (GAS) ಸೋರಿಕೆಯಾಗಿ ನಗರದ ಹೊಟೇಲ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮಹಿಳೆಗೆ ಸುಟ್ಟ ಗಾಯವಾಗಿದೆ.
ಬಸ್ ನಿಲ್ದಾಣ ಸಮೀಪದ ಬಿರಿಯಾನಿ ಹೌಸ್ ಹಟೇಲ್‌ನ ಅಡುಗೆ ಮನೆಯಲ್ಲಿ ಅಡುಗೆ ಅನಿಲ (Gas) ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಹೊಟೇಲ್‌ನಲ್ಲಿ ಅಡುಗೆ ಕೆಲಸ ಮಾಡುವ ಮಹಿಳೆಗೆ ಸುಟ್ಟ ಗಾಯವಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೆ ಸ್ಥಳಕ್ಕೆ ದೌಡಾಯಿಸಿ ಸಂಭವನೀಯ ಭಾರಿ ದುರಂತ ತಪ್ಪಿಸಿದ್ದಾರೆ. ಹೊಟೇಲ್‌ನ ಅಡುಗೆ ಕೋಣೆಯಲ್ಲಿ ಇದ್ದ ವಸ್ತುಗಳು ಸುಟ್ಟು ಹೋಗಿವೆ.

ಇದನ್ನೂ ಓದಿ » ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರತಿದಿನ ಎಷ್ಟು ರೈಲು ಸಂಚರಿಸುತ್ತವೆ? ಟೈಮಿಂಗ್ ಏನು?
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು















