ಶಿವಮೊಗ್ಗದ ಬಿರಿಯಾನಿ ಹೊಟೇಲ್‌ನಲ್ಲಿ ಅನಿಲ ಸೋರಿಕೆಯಿಂದ ಅಗ್ನಿ ಅವಘಡ, ಮಹಿಳೆಗೆ ಗಾಯ

ಶಿವಮೊಗ್ಗ : ಅಡುಗೆ ಅನಿಲ (GAS) ಸೋರಿಕೆಯಾಗಿ ನಗರದ ಹೊಟೇಲ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮಹಿಳೆಗೆ ಸುಟ್ಟ ಗಾಯವಾಗಿದೆ.

ಬಸ್ ನಿಲ್ದಾಣ ಸಮೀಪದ ಬಿರಿಯಾನಿ ಹೌಸ್ ಹಟೇಲ್‌ನ ಅಡುಗೆ ಮನೆಯಲ್ಲಿ ಅಡುಗೆ ಅನಿಲ (Gas) ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಹೊಟೇಲ್‌ನಲ್ಲಿ ಅಡುಗೆ ಕೆಲಸ ಮಾಡುವ ಮಹಿಳೆಗೆ ಸುಟ್ಟ ಗಾಯವಾಗಿದೆ.

Gas-leakage-at-a-hotel-near-shimoga-bus-stand.webp

Gas-leakage-at-a-hotel-near-shimoga-bus-stand.webp

ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೆ ಸ್ಥಳಕ್ಕೆ ದೌಡಾಯಿಸಿ ಸಂಭವನೀಯ ಭಾರಿ ದುರಂತ ತಪ್ಪಿಸಿದ್ದಾರೆ. ಹೊಟೇಲ್‌ನ ಅಡುಗೆ ಕೋಣೆಯಲ್ಲಿ ಇದ್ದ ವಸ್ತುಗಳು ಸುಟ್ಟು ಹೋಗಿವೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರತಿದಿನ ಎಷ್ಟು ರೈಲು ಸಂಚರಿಸುತ್ತವೆ? ಟೈಮಿಂಗ್‌ ಏನು?

Leave a Comment