ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
THIRTHAHALLI NEWS, 18 OCTOBER 2024 : ಖಾಸಗಿ ಬಸ್ (BUS) ಡಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ದುರ್ಘಟನೆ ಸಂಭವಿಸಿದೆ.
ಗೋವಾ ನೋಂದಣಿಯ ಬಸ್ಸು ಮಂಗಳೂರಿನಿಂದ ಸಕ್ರೆಬೈಲು ಕಡೆಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಬೆಜ್ಜವಳ್ಳಿ ಬಳಿ ಡಿಪ್ಲೋಮಾ ವಿದ್ಯಾರ್ಥಿ ಪ್ರಥಮ್ ಎಂಬಾತನಿಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಪ್ರಥಮ್‌ನನ್ನು ಕೂಡಲೆ ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಮಾರ್ಗ ಮಧ್ಯೆ ಆತ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ » ಬಸ್ಸಿನೊಳಗೆ ನುಗ್ಗಿ ಚಾಲಕನಿಗೆ ಥಳಿಸಿದ ಮತ್ತೊಂದು ಬಸ್ಸಿನ ಸಿಬ್ಬಂದಿ
ಪ್ರಥಮ್, ತೀರ್ಥಹಳ್ಳಿ ತಾಲೂಕು ತನಿಕಲ್‌ನ ಪಾಂಡ್ಯ ಗ್ರಾಮದವನು. ಘಟನಾ ಸ್ಥಳಕ್ಕೆ ಮಾಳೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.







