ರಾತ್ರಿ ನಡೆದು ಹೋಗುತ್ತಿದ್ದ ಮಹಿಳೆಗೆ ಕಾದಿತ್ತು ಆಘಾತ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
SHIVAMOGGA LIVE NEWS, 6 JANUARY 2024
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಸೊರಬ : ಮಹಿಳೆಯ ಗಮನವನ್ನು ಬೇರೆಡೆ ಸೆಳೆದು ಅಂದಾಜು 25 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು  (GOLD CHAIN) ಕಿತ್ತು ದುಷ್ಕರ್ಮಿಗಳಿಬ್ಬರು ಬೈಕ್‌ನಲ್ಲಿ ಪರಾರಿಯಾದ ಘಟನೆ ಶನಿವಾರ ರಾತ್ರಿ ನಡೆದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸೊರಬ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನರ್ಸ್ ಆಗಿರುವ ಕಾನುಕೇರಿ ಬಡಾವಣೆ ನಿವಾಸಿ ಲಕ್ಷ್ಮೀಬಾಯಿ ಸರ ಕಳೆದುಕೊಂಡವರು. ಸೊರಬ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಮರುಳುತ್ತಿದ್ದ ವೇಳೆ ಮಹಿಳೆಯನ್ನು ದಾರಿಯಲ್ಲಿ ತಡೆದ ಇಬ್ಬರು ಅಪರಿಚಿತ ವ್ಯಕ್ತಿಗಳು, ಈ ಕೃತ್ಯ ಎಸಗಿದ್ದಾರೆ. ಪ್ರಕರಣ ಸೊರಬ ಠಾಣೆಯಲ್ಲಿ ದಾಖಲಾಗಿದೆ.

gold-chain-theft-at-soraba-in-Shimoga-district.

Web-Design-by-New-Web-techy

ಇದನ್ನೂ ಓದಿ » ಸಾಹಿತಿ ನಾ.ಡಿಸೋಜ ನಿಧನ, ಸಿಎಂ ಸೇರಿ ಹಲವರಿಂದ ಸಂತಾಪ, ಯಾರೆಲ್ಲ ಏನೆಲ್ಲ ಹೇಳಿದ್ದಾರೆ?

Leave a Comment