ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 3 FEBRUARY 2025
ಶಿವಮೊಗ್ಗ : ಮನೆಯ ಬೀರುವಿನಲ್ಲಿಟ್ಟಿದ್ದ ಚಿನ್ನಾಭರಣ (gold) ನಾಪತ್ತೆಯಾಗಿವೆ ಎಂದು ಆರೋಪಿಸಿ ಅಶೋಕ ನಗರ ನಿವಾಸಿ ಗೀತಾ ಎಂಬುವವರು ದೂರು ನೀಡಿದ್ದಾರೆ. ಗೃಹ ಪ್ರವೇಶ ಸಮಾರಂಭಕ್ಕೆ ತೆರಳಲು ಸಿದ್ಧತೆ ಮಾಡಿಕೊಳ್ಳುವಾಗ ಕಳ್ಳತನ ಬೆಳಕಿಗೆ ಬಂದಿದೆ.
ಅಶೋಕ ನಗರದ ಗೀತಾ ಎಂಬುವವರ ಮನೆ ಬೀರುವಿನಲ್ಲಿದ್ದ ಚಿನ್ನಾಭರಣಗಳ ಪೈಕಿ 10 ಗ್ರಾಂ ತೂಕದ ಜುಮುಕಿ ಮತ್ತು 10 ಗ್ರಾಂ ತೂಕದ ಬಂಗಾರದ ಮಾಟಿ ನಾಪತ್ತೆಯಾಗಿವೆ. ಕುಟುಂಬದವರನ್ನು ವಿಚಾರಿಸಿದಾಗ ಯಾರಿಗು ಇದರ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾಗಿ ಆರೋಪಿಸಲಾಗಿದೆ.

ಜ.18 ರಿಂದ ಜ.24ರವರೆಗೆ ಗೀತಾ ಅವರು ಮನೆಯಲ್ಲಿರಲಿಲ್ಲ. ಆಗ ಕಳ್ಳರು ಒಳನುಗ್ಗಿ 90 ಸಾವಿರ ರೂ. ಮೌಲ್ಯದ ಈ ಚಿನ್ನಾಭರಣ ಕಳ್ಳತನ ಮಾಡಿರುವ ಕುರಿತು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ಈ ದಿನ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















