ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
HOSANAGARA NEWS, 10 OCTOBER 2024 : ಮನೆಯಲ್ಲಿ ಯಾರೂ ಇಲ್ಲದಾಗ ಹಿಂಬದಿಯ ಬಾಗಿಲು ಮುರಿದು ಚಿನ್ನಾಭರಣ (Gold) ಕಳವು ಮಾಡಲಾಗಿದೆ. ಹೊಸನಗರ ತಾಲ್ಲೂಕಿನ ವರಕೋಡು ಗ್ರಾಮದ ಮನೆಯೊಂದರಲ್ಲಿ ಮಂಗಳವಾರ ಘಟನೆ ಸಂಭವಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮಂಡಕ್ಕಿ ವ್ಯಾಪಾರಿ ಹನುಮಂತ ಕಾಮತ್ ಅವರು ವ್ಯಾಪಾರಕ್ಕೆ ಹೋಗಿದ್ದಾಗ ಮನೆಯ ಹಿಂಬದಿಯ ಬಾಗಿಲು ಮುರಿದ ಕಳ್ಳರು ಒಳ ನುಗ್ಗಿದ್ದಾರೆ. ಬೀರುವಿನಲ್ಲಿದ್ದ 56 ಸಾವಿರ ರೂ. ಮೌಲ್ಯದ ಎರಡು ಬಂಗಾರದ ಉಂಗುರ ಮತ್ತು 20 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದಾರೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಬಾವಿಗೆ ಬಿದ್ದು ತಳದಲ್ಲಿ ಗಿಡಗಳನ್ನು ಹಿಡಿದು ಕುಳಿತಿದ್ದ ಮಹಿಳೆ