ದೇವರ ದರ್ಶನ ಮುಗಿಸಿ ಭದ್ರಾವತಿಯಲ್ಲಿ ಮನೆಗೆ ಮರಳಿದ ಕುಟುಂಬಕ್ಕೆ ಕಾದಿತ್ತು ಶಾಕ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 19 DECEMBER 2024

ಭದ್ರಾವತಿ : ಆಂಧ್ರದ ಶ್ರೀ ಶೈಲದಲ್ಲಿ ದೇವರ ದರ್ಶನಕ್ಕೆ ತೆರಳಿದ್ದ ನಿವೃತ್ತ ಪ್ರಾಂಶುಪಾಲರೊಬ್ಬರ ಮನೆಯಲ್ಲಿ ಚಿನ್ನಾಭರಣ (Gold) ಕಳ್ಳತನವಾಗಿದೆ. ಭದ್ರಾವತಿ ಹೊಸಮನೆಯ ಕೇಶವಾಪುರ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ.

ಮನೆಯವರೆಲ್ಲ ಶೀಶೈಲಕ್ಕೆ ತೆರಳಿ ಹಿಂತಿರುಗಿದಾಗ ಮನೆಯ ಬಾಗಿಲಿನ ಇಂಟರ್‌ ಲಾಕ್‌ ಮುರಿದು ಕಳ್ಳತನ ಮಾಡಿರುವುದು ಗೊತ್ತಾಗಿದೆ. ಕಬೋರ್ಡ್‌ ಮತ್ತು ಬೀರುವಿನಲ್ಲಿಟ್ಟಿದ್ದ 15 ಸಾವಿರ ರೂ. ನಗದು, 87 ಗ್ರಾಂ ತೂಕದ ಚಿನ್ನಾಭರಣ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಒಟ್ಟು 4.35 ಲಕ್ಷ ರೂ. ಮೌಲ್ಯದ ವಸ್ತುಗಳು ಕಳುವಾಗಿದೆ ಎಂದು ಮನೆ ಮಾಲೀಕ ಗೋಪಾಲ ರಾವ್‌ ದೂರಿನಲ್ಲಿ ತಿಳಿಸಿದ್ದಾರೆ. ಹೊಸಮನೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಸಿಗಂದೂರು ಸೇತುವೆ ಬಹುತೇಕ ಪೂರ್ಣ, ಡ್ರೋಣ್‌ ಫೋಟೊ ವೈರಲ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 19, 2024

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment