ಪರ ದೇಶದಿಂದ ಬಂದು ಭದ್ರಾವತಿಯಲ್ಲಿ ಚಿನ್ನದ ಅಂಗಡಿಗೆ ಕನ್ನ ಹಾಕಿದ ಇಬ್ಬರು ಅರೆಸ್ಟ್

SHIVAMOGGA LIVE NEWS | BHADRAVATHI | 15 ಜುಲೈ 2022

ಭದ್ರಾವತಿ ಚನ್ನಗಿರಿ ರಸ್ತೆಯ ಎಸ್.ಎಸ್.ಜ್ಯುವೆಲರ್ಸ್‌ ಮಳಿಗೆಗೆ ಕನ್ನ ಹಾಕಿ ಕೋಟ್ಯಂತರ ರೂ. ಮೌಲ್ಯದ ಚಿನ್ನದ ಹಾಗೂ ಬೆಳ್ಳಿಯ ಆಭರಣ (GOLD THEFT) ಕಳವು ಮಾಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

Shimoga Nanjappa Hospital

ನೇಪಾಳದ ಶೇರ್ ಬಹದ್ದೂರು ಥಾಪಾ (25) ಮತ್ತು ಪ್ರೇಮ್ ಬಹದ್ದೂರ್ (25) ಬಂಧಿತ ಆರೋಪಿಗಳು. ಕಳೆದೊಂದು ವರ್ಷದಿಂದ ಶಿವಮೊಗ್ಗದ ಸೆಕ್ಯೂರಿಟಿ ಏಜೆನ್ಸಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು, ನೇಪಾಳದ ಇನ್ನೂ ಮೂವರನ್ನು ಸೇರಿಸಿಕೊಂಡು ಭದ್ರಾವತಿಯ ಜ್ಯುವೆಲರ್ಸ್‌ ಮಳಿಗೆಯಲ್ಲಿ ಕಳ್ಳತನ ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಆರೋಪಿಗಳಿಬ್ಬರನ್ನೂ ನ್ಯಾಯಾಧೀಶರ ಎದುರು ಹಾಜರುಪಡಿಸಿ ಮತ್ತೆ 10 ದಿನ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

Kalleshwara-Enterprises.webp

ಇದನ್ನೂ ಓದಿ – ಭದ್ರಾವತಿ ಹೊಸ ಸೇತುವೆ ಸಂಪೂರ್ಣ ಜಲಾವೃತ, ಸೇತುವೆ ಮುಂದೆ ಬ್ಯಾರಿಕೇಡ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment